Connect with us

Featured

ದೇವರಿಗೂ ತಟ್ಟಿದ ಕೊರೊನಾ ಬಿಸಿ- ಈ ವರ್ಷದ ಗಣೇಶ ಹಬ್ಬ ಲಾಕ್​ಡೌನ್..!-SMS ಸೂತ್ರದಂತೆ ನಡೆಯುತ್ತೆ ಹಬ್ಬ..!

GANESHA FESTIVAL

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೊರೊನಾ ಮನುಷ್ಯರನ್ನು ಕಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ವಿಶ್ವದ ಎಲ್ಲಾ ದೇಶಗಳು ಕೂಡ ಕೊರೊನಾದಿಂದ ನಲುಗುತ್ತಿವೆ. ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಆದ್ರೆ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಮತ್ತು ಹಬ್ಬಗಳ ಆಚರಣೆಗೆ ಇನ್ನೂ ಅನುಮತಿ ಇಲ್ಲ. ಸಾಮಾಜಿಕ ಅಂತರ, ಮಾಸ್ಕ್​ ಮತ್ತು ಸ್ಯಾನಿಟೈಸರ್​ ಬಳಕೆ ಕಡ್ಡಾಯವಾಗಿದೆ.  ಈ ಮಧ್ಯೆ ಕೊರೊನಾ ದೇವರಿಗೂ ಕಾಟ ಕೊಡುತ್ತಿದೆ. ಈ ಬಾರಿಯ ಗಣೇಶೋತ್ಸವ ಕೊರೊನಾಕ್ಕೆ ಬಲಿಯಾಗಲಿದೆ.

Advertisement
Puranik Aston

ಬೆಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯನ್ನು ನಿಷೇಧಿಸಿದೆ. ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ವೇಗವಾಗಿ ಹಬ್ಬುತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್​ ಪ್ರಸಾದ್​ ಎಚ್ಚರಿಸಿದ್ದಾರೆ.

Puranik Full

ಈ ಬಾರಿಯ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಲು ಅನುಮತಿ ನೀಡಲಾಗಿದೆ. ಸಾಮಾಜಿಕ ಅಂತರ ಮತ್ತು ಮಾಸ್ಕ್​ ಹಾಕಿಕೊಂಡು ಹಬ್ಬದ ಶಾಪಿಂಗ್​ ಮಾಡಬಹುದು. ಆದ್ರೆ ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯನ್ನು ಮನೆಯಲ್ಲೇ ವಿಸರ್ಜನೆ ಮಾಡಬೇಕು. ಸಾರ್ವಜನಿಕ ಕೆರೆ, ಕಲ್ಯಾನಿ ಮತ್ತು ಟ್ಯಾಂಕ್​ಗಳಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶವಿಲ್ಲ. ಅನ್​ಲಾಕ್​ 3.0 ಮಾರ್ಗಸೂಚಿ ಅನ್ವಯ ಹಬ್ಬ, ಸಮಾರಂಭ ಅಥವಾ ಗುಂಪುಗೂಡುವ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಹೀಗಾಗಿ ರಾಜ್ಯ ಸರ್ಕಾರವೂ ಇದೇ ಮಾರ್ಗಸೂಚಿಯನ್ನು ಅನುಸರಿಸಬೇಕಿದೆ. ಹೀಗಾಗಿ ಬಿಬಿಎಂಪಿ ಈ ಆದೇಶ ಹೊರಡಿಸಿದೆ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ