ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಸಮಾಜವಾದಿ ಪಕ್ಷದ ಮಾಜಿ ನಾಯಕ ಹಾಗೂ ವಿವಾದಗಳ ಸರದಾರ ಹಿರಿಯ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. 64 ವರ್ಷ ವಯಸ್ಸಿನ ಅಮರ್ ಸಿಂಗ್ ಹಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. 7 ತಿಂಗಳುಗಳಿಂದ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಮರ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ.
ಸಮಾಜವಾದಿ ಪಕ್ಷದಲ್ಲಿ ಮುಲಯಂ ಸಿಂಗ್ ಮತ್ತು ಅಮರ್ ಸಿಂಗ್ ಒಂದೇ ಉಸಿರು ಎರಡು ದೇಹ ಅನ್ನುವಂತಿದ್ದರು. ರಾಜಕೀಯದ ಜೊತೆಗೆ ಉದ್ಯಮ, ಸಿನೆಮಾ ಕ್ಷೇತ್ರದಲ್ಲೂ ಅಮರ್ ಸಿಂಗ್ ಸಂಪರ್ಕ ನಂಟು ಹೊಂದಿದ್ದರು. ಅಮರ್ ಸಿಂಗ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?