Connect with us

Featured

ಕೊರೊನಾ ಟೈಮ್​ನಲ್ಲಿ ಕುದುರಿತು ಲಕ್​- 31 ಕೋಟಿ ಲಾಟರಿ ಗೆದ್ದ ಸೆಕ್ಯುರಿಟಿ ಗಾರ್ಡ್​

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಕೊರೊನಾ ಮಹಾಮಾರಿ ಎಲ್ಲರಿಗೂ ಹೊಡೆತ ನೀಡಿದೆ. ಕೈ ತುಂಬಾ ಸಂಬಳ ತೆಗೆದುಕೊಂಡು ಆರಾಮವಾಗಿದ್ದವರು ಈಗ ಕೆಲಸವಿಲ್ಲದೆ ಪರದಾಟ ನಡೆಸ್ತಿದ್ದಾರೆ. ಸಾಫ್ಟ್​ವೇರ್​ ಎಂಜಿನಿಯರ್​ಗಳು ತಕರಾರಿ ಮಾರುವುದನ್ನು ಕೇಳಿದ್ದೇವೆ. ಉನ್ನತ ಹುದ್ದೆಯಲ್ಲಿದ್ದವರು ಬೇರೆ ಕೆಲಸ ಮಾಡುವುದು ಸಾಮಾನ್ಯವಾಗಿದೆ. ಆದ್ರೆ ಕೊರೊನಾದ ಮಧ್ಯೆ ವ್ಯಕ್ತಿಯೊಬ್ಬ ಕೋಟ್ಯಾಧೀಶನಾಗಿದ್ದಾನೆ.

Advertisement

ಆಸ್ಟ್ರೇಲಿಯಾದ ಪರ್ತ್​ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡಿದ್ದ. ತನ್ನ ಮೂರು ವರ್ಷದ ಪುತ್ರಿಯನ್ನು ಸಾಕಲು ಕೂಡ ಕಷ್ಟ ಪಡುತ್ತಿದ್ದ. ಮಗಳಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ದಿನಸಿ ಅಂಗಡಿಗೆ ಹೋಗಿದ್ದ ಸಂದರ್ಭದಲ್ಲಿ ಆತನಿಗೆ ಪಕ್ಕದಲ್ಲಿದ್ದ ಲಾಟರಿ  ಕೌಂಟರ್ ಕಂಡಿದೆ. ನೇರವಾಗಿ ಲಾಟರಿ ಅಂಗಡಿಗೆ ಹೋದವನೇ ಒಂದು ಟಿಕೆಟ್ ಖರೀದಿಸಿ ಮನೆಗೆ ಬಂದಿದ್ದಾನೆ.

ಬದುಕು ಸಾಗಿಸಲು ಬೇರೆ ಕೆಲಸಗಳನ್ನು ಆ ವ್ಯಕ್ತಿ ಮಾಡುತ್ತಿದ್ದ. ಲಾಟರಿ ಖರೀದಿಸಿದ್ದ ವಿಷ್ಯ ಮರೆತೇ ಹೋಗಿತ್ತು. ಆದ್ರೆ ಅದೃಷ್ಟ ಮಾತ್ರ ಆ ವ್ಯಕ್ತಿಯ ಪರವಾಗಿತ್ತು. ಲಾಟರಿ ಕೇಂದ್ರದಿಂದ ಯಾರೋ ಬಂದು ಲಾಟರಿ ಬಂದಿರುವ  ಬಗ್ಗೆ ಮಾತನಾಡುತ್ತಿದ್ದರು.ಇದನ್ನು ಕೇಳಿಸಿಕೊಂಡ ಆತ ನೇರವಾಗಿ ಹೋಗಿ ತಾನು ಖರೀದಿಸಿದ್ದ ಲಾಟರಿ ಸಂಖ್ಯೆಯನ್ನು ಪರಿಶೀಲಿಸಿದ್ದಾನೆ. ಈ ವೇಳೆ ಆತ ಖರೀದಿಸಿದ್ದ ಲಾಟರಿಗೆ 31 ಕೋಟಿ ರೂಪಾಯಿಗಳ ಬಂಪರ್​ ಬಂದಿದ್ದು ಗೊತ್ತಾಗಿದೆ.

Advertisement

ಕೂಡಲೇ ಲಾಟರಿ ಕೇಂದ್ರಕ್ಕೆ ಹೋಗಿ ಹಣ ಅಕೌಂಟ್​ಗೆ ಜಮೆ ಮಾಡಿಸಿಕೊಂಡಿದ್ದಾನೆ. ಅವರಿರ ಬಳಿ ಕೆಲಸಕ್ಕಾಗಿ ಅಲೆದಾಡುತ್ತಿದ್ದ ವ್ಯಕ್ತಿ ಈಗ ತಾನೇ ನಾಲ್ಕು ಜನಕ್ಕೆ ಕೆಲಸ ಕೊಡುವಂತಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ