Connect with us

Featured

ಆಗಸ್ಟ್​ 19ಕ್ಕೆ ಸಂಪುಟ ವಿಸ್ತರಣೆ ಗ್ಯಾರೆಂಟಿ : ಯಾರಿಗೆ ಸಿಗುತ್ತೆ ಮಂತ್ರಿಗಿರಿ ಭಾಗ್ಯ..?

ಬೆಂಗಳೂರು/ನವದೆಹಲಿ : ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 20 ದಿನಗಳೇ ಆಯ್ತು. ಆದ್ರೆ, ಇವರೆಗೆ ಮಂತ್ರಿಗಳು ಯಾರು ಅನ್ನೋದು ಮಾತ್ರ ಗೊತ್ತಾಗಿಲ್ಲ. ಎಲ್ಲರೂ ಕೂಡ ಸಚಿವ ಸಂಪುಟ ಸಭೆ ಯಾವಾಗ ಅನ್ನೋದನ್ನ ಕೇಳ್ತಿದ್ರೂ, ಬಿಜೆಪಿ ಮಾತ್ರ ಸುಮ್ಮನಿದೆ. ಇದೇ ವಿಚಾರವಾಗಿ ಸಿಎಂ ಯಡಿಯೂರಪ್ಪ ಕೊನೆಗೂ ದೆಹಲಿಗೆ ಹೋಗಿದ್ದಾರೆ.

ದೆಹಲಿಯಲ್ಲಿ ಯಡಿಯೂರಪ್ಪ..!

ಆಗಸ್ಟ್​ 15ರ ಸ್ವಾತಂತ್ರೋತ್ಸವ ಮುಗಿಸಿ, ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಗೃಹ ಸಚಿವ ಅಮಿತ್ ಶಾ, ಯಡಿಯೂರಪ್ಪಗೆ ಸಮಯ ನೀಡಿದ್ದು, ಸಂಪುಟ ವಿಸ್ತರಣೆ ಚರ್ಚೆ ನಡೆಯಲಿದೆ. ಬಹುತೇಕ ಇವತ್ತೇ ಸಚಿವ ಸಂಪುಟದಲ್ಲಿ ಯಾರು ಇರ್ತಾರೆ ಅನ್ನೋದು ನಿರ್ಧಾರವಾಗಲಿದೆ.

ಆಗಸ್ಟ್​ 19ಕ್ಕೆ ಸಂಪುಟ ವಿಸ್ತರಣೆ

Advertisement

ಎಲ್ಲವೂ ಅಂದುಕೊಂಡಂತೆ ಆಗಿದ್ದೇ ಆದಲ್ಲಿ, ಆಗಸ್ಟ್​ 19 ಅಂದ್ರೆ, ಸೋಮವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಒಟ್ಟು ಎರಡು ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದೆ. ಮೊದಲ ಹಂತದಲ್ಲಿ 17 ರಿಂದ 18 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ ಬಿಜೆಪಿ ನಾಯಕರಿಗೆ ಮಾತ್ರ ಅವಕಾಶ ಕೊಟ್ಟು, ಎರಡನೇ ಹಂತದಲ್ಲಿ ಅನರ್ಹ ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡ್ತಾರೆ.

ಯಾರಿಗೆಲ್ಲಾ ಮಂತ್ರಿಗಿರಿ..?

ಜಗದೀಶ್ ಶೆಟ್ಟರ್,  ಆರ್.ಅಶೋಕ್, ಶ್ರೀರಾಮುಲು, ಗೋವಿಂದ ಕಾರಜೋಳ, ಜೆ.ಸಿ, ಮಾದಸ್ವಾಮಿ, ಕೆ.ಎಸ್. ಈಶ್ವರಪ್ಪ, ಡಾ.ಅಶ್ವತ್ಥನಾರಾಯಣ, ಬಾಲಚಂದ್ರ ಜಾರಕಿಹೊಳಿ, ಎಂ.ಪಿ. ರೇಣುಕಾಚಾರ್ಯ, ವಿ.ಸೋಮಣ್ಣ, ಕೆ.ಜಿ.ಬೋಪಯ್ಯ, ಕೋಟಾ ಶ್ರೀನಿವಾಸ ಪೂಜಾರಿ ಹೆಸರು ಕೇಳಿ ಬರ್ತಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ