Connect with us

Featured

ಐತಿಹಾಸಿಕ ಅಯೋಧ್ಯೆ ಭೂಮಿ ಪೂಜೆ : ವಿಡಿಯೊ ಕಾನ್ಫೆರೆನ್ಸ್ ಮೂಲಕ ವೀಕ್ಷಿಸಲಿರುವ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್:

ರಾಮಮಂದಿರ ನಿರ್ಮಾಣದ ರೂವಾರಿ ಬಿಜೆಪಿಯ ಹಿರಿಯ ನಾಯಕ ಎಲ್​.ಕೆ.ಅಡ್ವಾಣಿ ಮತ್ತು ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಕೂಡ  ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭೂಮಿ ಪೂಜೆಗೆ ತೆರೆಳುತ್ತಿಲ್ಲ ವಿಡಿಯೋ ಕಾನ್ಫೆರೆನ್ಸ್ ಮೂಲಕ ಭೂಮಿ ಪೂಜೆಯಲ್ಲಿ ಪಾಲ್ಗೊಳಲಿದ್ದಾರೆ.

ಆ.5ರಂದು ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ 50 ಮಂದಿ ಗಣ್ಯರಿಗೆ ಮಾತ್ರ ಆಹ್ವಾನಿಸಿರುವುದಾಗಿ ಟ್ರಸ್ಟ್ ಹೇಳಿದೆ.

ರಾಮಜನ್ಮ ಭೂಮಿ ತೀರ್ಥಕ್ಷೆತ್ರ ಟ್ರಸ್ಟ್  ಈ ಇಬ್ಬರು ಹಿರಿಯ ನಾಯಕರನ್ನ ಆಹ್ವಾನಿಸಿದೆ.

ಕಳೆದ ವಾರವಷ್ಟೆ 90ರ ಆಂದೋಲನದ ಪ್ರಮುಖ ಪಾತ್ರವಹಿಸಿದ್ದ ಎಲ್​.ಕೆ.ಅಡ್ವಾಣಿ ಲಖನೌದ  ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಮಸೀದಿ ಧ್ವಂಸದ ಬಗೆಗೆಗಿನ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದರು. ಜೊತೆಗೆ ತಮ್ಮ ಮೇಲಿರುವ ಎಲ್ಲಾ ಆರೋಪಗಳನ್ನ ನಿರಾಕರಿಸಿದ್ದರು.

ಎಲ್​.ಕೆ.ಅಡ್ವಾಣಿ, ಮುರಳಿ ಮನೋಹರ್​ ಜೋಶಿ, ಉಮಾ ಭಾರತಿ, ಕಲ್ಯಾಣ ಸಿಂಗ್ ಪ್ರಚೋದನಕಾರಿ ಹೇಳಿಕೆಗಳನ್ನ ನೀಡಿದ್ದಾರೆ ಎಂದು ಸಿಬಿಐ ಹೇಳಿತ್ತು.  

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ