Featured
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್ :
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗಲಿದ್ದು ದೃಢಪಟ್ಟಿದೆ. ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ವತಃ ಅಮಿತ್ ಶಾ ತಮ್ಮ ಟ್ವೀಟರ್ ಖಾತೆಯಲ್ಲಿ, ಕೊರೊನಾ ಲಕ್ಷಣ ಕಂಡು ಬಂದಿದ್ದರಿಂದ ಪರೀಕ್ಷೆಗೆ ಒಳಗಾದೆ. ಪರೀಕ್ಷೆಯಲ್ಲಿ ಪಾಸಿಟಿವ್ ಬಂತು. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ.
ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳಿ ಟ್ವೀಟರ್ನಲ್ಲಿ ಮನವಿ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?