Connect with us

Featured

ಪೊಗರು ಡಬಲ್ ಧಮಾಕಾ, ತಮಿಳು, ತೆಲುಗಿನಲ್ಲೂ ಧ್ರುವ ಅಬ್ಬರಕ್ಕೆ ಸಿದ್ಧತೆ..!

ರೈಸಿಂಗ್ ಕನ್ನಡ :

ನ್ಯೂಸ್​ ಡೆಸ್ಕ್​​: 

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗುರು ಸ್ಯಾಂಡಲ್ವುಡ್ನಲ್ಲಿ ಈಗಾಗಲೇ ಹವಾ ಸೃಷ್ಟಿಸಿದೆ. ಪೊಗರು ಯುವ ಸಮೂಹದಲ್ಲಿ ಒಂದು ಹೊಸ ಟ್ರೆಂಡ್ ಅನ್ನೇ ಹುಟ್ಟುಹಾಕಿದೆ. ಧ್ರುವಸರ್ಜಾ ಯೂತ್ ಐಕಾನ್ ಆಗಿ ಮಿಂಚುತ್ತಿದ್ದಾರೆ. ಕಿಚ್ಚ ಸುದೀಪ್, ಡಿ ಬಾಸ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ನಂತರದಲ್ಲಿ ಆ್ಯಕ್ಷನ್  ಪ್ರಿನ್ಸ್ ಧ್ರುವ ಸರ್ಜಾ  ಕಾಣಿಸಿಕೊಳ್ಳುತ್ತಿದ್ದಾರೆ. ಪೊಗರು ಟ್ರೇಲರ್ ಮತ್ತು ಹಾಡುಗಳ ಬಿಡುಗಡೆಯ ನಂತರ ಧ್ರುವ ಸರ್ಜಾ ಲೆವೆಲ್ ಬದಲಾಗಿದೆ.

ನಂದಕಿಶೋರ್ ನಿರ್ದೇಶನದ ಪೊಗರು ಸಿನಿಮಾದಲ್ಲಿ ಧ್ರುವ ಸರ್ಜಾಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಎಲ್ಲವೂ ಅಂದುಕೊAಡAತೆ ಆಗಿದ್ದರೆ ಇಷ್ಟುಹೊತ್ತಿಗಾಗಲೇ ‘ಪೊಗರು’ ರಿಲೀಸ್ ಆಗಿರಬೇಕಿತ್ತು. ಆದರೆ ಲಾಕ್ಡೌನ್ ಮತ್ತು ಕೊರೊನಾ ವೈರಸ್ ಕಾರಣದಿಂದಾಗಿ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುತ್ತಲೇ ಬಂದಿದೆ. ಈ ಮಧ್ಯೆ ಆ್ಯಕ್ಷನ್ ಪ್ರಿನ್ಸ್ ಅಭಿಮಾನಿಗಳಿಗೆ ಮತ್ತೊಂದು ಗುಡ್ನ್ಯೂಸ್ ನೀಡಿದ್ದಾರೆ.

Advertisement

ಸ್ಯಾಂಡಲ್’ವುಡ್’ನ ಆ್ಯಕ್ಷನ್  ಪ್ರಿನ್ಸ್ ಅಭಿನಯದ ಪೊಗರು ಸಿನಿಮಾ ತಮಿಳಿನಲ್ಲೂ ಬಿಡುಗಡೆಗೆ ಸಜ್ಜುಗೊಂಡಿದ್ದು, ಸಿನಿಮಾದ ಟೈಟಲ್’ನ್ನು ಚಿತ್ರತಂಡ ಬಹಿರಂಪಡಿಸಿದೆ. ಪೊಗರು ಸಿನಿಮಾ ತಮಿಳಿನಲ್ಲಿ ಸೆಮ್ಮ ತಿಮಿರು ಎಂಬ ಟೈಟಲ್ ನಲ್ಲಿ ಬಿಡುಗಡೆಯಾಗಲಿದೆ. ಈ ವಿಚಾರವನ್ನು ಖುದ್ದು ಧ್ರುವ ಸರ್ಜಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಜನವರಿ ೧ರಂದು ತಮಿಳು ಡೈಲಾಗ್ ಟೀಸರ್ ಕೂಡ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಪೊಗರು ಸಿನಿಮಾ ಕೆಲಸದ ನಿಮಿತ್ತ ಧ್ರುವ ಅವರು ಅರ್ಜುನ್ ಸರ್ಜಾ ಜೊತೆಗೆ ಚೆನ್ನೈಗೆ ತೆರಳುತ್ತಿದ್ದ ಫೋಟೋವನ್ನು ಹಂಚಿಕೊಂಡಿದ್ದರು, ಶೀಘ್ರದಲ್ಲೇ ನಿಮಗೊಂದು ಸರ್ಪೈಸ್ ನೀಡುವುದಾಗಿಯೂ ಹೇಳಿದ್ದರು.

ಪೊಗರು ಸಿನಿಮಾ ತೆಲುಗಿಗೂ ಡಬ್ ಆಗಿ ತೆರೆ ಕಾಣಲಿದೆ. ಹಿಂದಿ ಡಬ್ಬಿಂಗ್ ಹಕ್ಕುಗಳು ೭.೨ ಕೋಟಿ ರೂಪಾಯಿಗಳಿಗೆ ಮಾರಾಟ ಆಗಿವೆ.  ಚಿತ್ರದ ನಾಯಕಿ ಆಗಿರುವ ರಶ್ಮಿಕಾ ಮಂದಣ್ಣ ಈಗಾಗಲೇ ಬಹುಭಾಷಾ ತಾರೆಯಾಗಿ ಮಿಂಚುತ್ತಿದ್ದಾರೆ. ಟಾಲಿವುಡ್ ಮತ್ತು ಕಾಲಿವುಡ್ನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಹಾಗಾಗಿ ‘ಪೊಗರು’ ಸಿನಿಮಾ ಕೂಡ ತಮಿಳು ಮತ್ತು ತೆಲುಗಿಗೆ ಡಬ್ ಆಗುತ್ತಿದೆ. ಈ ನಡುವೆ ರಶ್ಮಿಕಾ ಬಾಲಿವುಡ್ಗೂ ಕಾಲಿಟ್ಟಿದ್ದಾರೆ. ಅವರ ಮೊದಲ ಹಿಂದಿ ಚಿತ್ರಕ್ಕೆ ‘ಮಿಷನ್ ಮಜ್ನು’ ಎಂದು ಶೀರ್ಷಿಕೆ ಇಡಲಾಗಿದೆ. ಕನ್ನಡದ ಸಿನೆಮಾಗಳು ಇತರ ಭಾಷೆಗಳಿಗೂ ವಿಸ್ತಾರ ಆಗ್ತಿರೋದು ನಿಜಕ್ಕೂ ಸಂತಸದ ವಿಷಯವೇ ಸರಿ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ