ವೈರಲ್
ಕಾರಿನಲ್ಲಿ ಕುಳಿತು ರೈಡ್ ಎಂಜಾಯ್ ಮಾಡುತ್ತಿರುವ ಒಂಟೆ

viral vedio : ನೀವು ಸಾಮಾನ್ಯವಾಗಿ ಮರುಭೂಮಿಯಲ್ಲಿ ಒಂಟೆ ಸವಾರಿ ಕೇಳಿರುತ್ತೀರಿ, ಆದರೆ ಎಂದಾದರೂ ಕಾರಿನಲ್ಲಿ ಒಂಟೆ ಸವಾರಿ ನೋಡಿದ್ದೀರಾ? ಸದ್ಯ ಒಂಟೆಯೊಂದು ಕಾರಿನ ಡಿಕ್ಕಿಯಲ್ಲಿ ಕುಳಿತು ಸವಾರಿ ಮಾಡುವ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋ ಯಾವುದೋ ಅರಬ್ ದೇಶದ್ದು. ಒಂಟೆಯ ಜಾಲಿ ರೈಡ್ ಕಂಡು ನೆಟ್ಟಿಗರು ಸಾಕಷ್ಟು ಹಾಸ್ಯಸ್ಪದವಾಗಿ ಕಾಮೆಂಟ್ ಮಾಡಿದ್ದಾರೆ.
@everydayreelsday ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾರ್ಚ್ 25ರಂದು ಒಂಟೆಯ ಕಾರ್ ಸವಾರಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡೇ ದಿನದಲ್ಲಿ 20 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ಕಾರಿನಲ್ಲಿ ಒಂಟೆ ಸವಾರಿ ಹೇಗಿದಡ ನೋಡಿ:
ಕಾರಿನಲ್ಲಿ ಕುಳಿತ ಒಂಟೆ ತುಂಬಾ ಶಾಂತವಾಗಿ ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತಲಿನ ಪರಿಸರವನ್ನು ಆನಂದಿಸುತ್ತಾ ಕಾರ್ ರೈಡ್ ಎಂಜಾಯ್ ಮಾಡುತ್ತಿರುವುದನ್ನು ಕಾಣಬಹುದು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?