ಬೆಂಗಳೂರು
ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ
ಬೆಂಗಳೂರು : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕಳೆದ ನಾಲ್ಕು ವರ್ಷದಿಂದ ಒಟ್ಟಿಗೆ ಸಂಸಾರ ನಡೆಸುತ್ತಿದ್ದ ಬಿಗ್ ಬಾಸ್ ಜೋಡಿ ಇದೀಗ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಅರೆ. ಜೂನ್ 6ರಂದು ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಶಾಂತಿ ನಗರದ ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆಗಾಗಿ ಆಗಮಿಸಿದ್ದಾರೆ. ಕೋರ್ಟ್ಗೆ ಇಬ್ಬರು ಕೈ ಕೈ ಹಿಡಿದುಕೊಂಡು ನಡೆದುಕೊಂಡು ಬಂದಿದ್ದಲ್ಲದೇ ನ್ಯಾಯಾಲಯದಲ್ಲಿ ಒಟ್ಟಿಗೆ ಒಂದೇ ಬೆಂಚಿನ ಮೇಲೆ ನಗುನಗುತ್ತ ಕುಳಿತುಕೊಂಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?