ವೈರಲ್
ಆಸ್ಪತ್ರೆ ಆವರಣದಲ್ಲಿ ಬೆತ್ತಲಾಗಿ ಸುತ್ತಾಡಿದ ಸರ್ಕಾರಿ ಡಾಕ್ಟರ್

ನಾಸಿಕ್ : ಸರಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆಸ್ಪತ್ರೆಯ ಆವರಣದಲ್ಲಿ ಬೆತ್ತಲಾಗಿ ಸುತ್ತಾಡುತ್ತಿರುವ ದೃಶ್ಯವೊಂದು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಸೆರೆಯಾಗಿದ್ದು ಸದ್ಯ ವಿಡಿಯೋ ಸಾಮಾಜಿಕ ಜಾಲತಣದಲ್ಲಿ ವೈರಲ್ ಆಗುತ್ತಿದೆ.
ಘಟನೆಗೆ ಸಮಬಂಧಿಸಿದ ವೈದ್ಯರನ್ನು ಪರಿಶೀಲಿಸಿದಾಗ ಸರಕಾರಿ ಆಸ್ಪತ್ರೆಯ ವೈದ್ಯರು ಮದ್ಯದ ಅಮಲಿನಲ್ಲಿರುವುದು ಬೆಳಕಿಗೆ ಬಂದಿದೆ. ಸಾಂಬಾಜಿನಗರದಲ್ಲಿರುವ ಬಿಡ್ಕಿನ್ನ ಸರ್ಕಾರಿ ಆಸ್ಪರೆಯಲ್ಲಿ ಕಅರ್ಯನಿರ್ವಹಿಸುತ್ತಿರುವ ವೈದ್ಯರು ಈ ರೀತಿಯಾಗಿ ವರ್ತಿಸಿರುವುದು ಬೆಳಕಿಗೆ ಬಮದಿದೆ.
ಈ ಕುರಿತು ಪ್ರತಿಕ್ರಿಯಿಸಿದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಆರೋಗ್ಯ ಸೇವೆಗಳ ಮುಖ್ಯಸ್ಥ ಡಾ| ದಯಾನಂದ ಮೋತಿಪಾವ್ಲೆ, ವೈದ್ಯರು ಬೆತ್ತಲಾಗಿ ಆಸ್ಪತ್ರೆಯ ಆವರಣದಲ್ಲಿ ಸುತ್ತಾಡುವ ವಿಚಾರಕ್ಕೆ ಸಂಬಂಧಿಸಿ ತನಿಖೆ ನಡೆಸಲಾಗುತ್ತಿದ್ದು, ಅಲ್ಲದೆ ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?