Connect with us

ಕ್ರೀಡೆ

ರಣಜಿ ಹಾಗೂ ದೇಶಿ ಪಂದ್ಯಾವಳಿ ನಿರ್ಲಕ್ಷಿಸಿದ್ದ ಐಯ್ಯರ್, ಕಿಶನ್ ಗೆ ಶಾಕ್..!

Cricket : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಾರ್ಷಿಕ ಗುತ್ತಿಗೆ ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಸ್ ಐಯ್ಯರ್, ಇಶಾನ್ ಕಿಶನ್ ಕೈ ಬಿಟ್ಟಿದ್ದು ಇಬ್ಬರೂ ಆಟಗಾರರಿಗೆ ಬಿಸಿಸಿಐ ಶಾಕ್ ನೀಡಿದೆ. ಅಂತಾರಾಷ್ಟ್ರೀಯ ಪಂದ್ಯಗಳಿಂದ ಬಿಡುವು ಪಡೆದಿರುವಾಗ, ತಾವು ಪ್ರತಿನಿಧಿಸುವ ರಾಜ್ಯ ಕ್ರಿಕೆಟ್ ತಂಡಗಳು ದೇಶೀಯ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ನಡೆಯುತ್ತಿದ್ದರೆ ಅದರಲ್ಲಿ ಪಾಲ್ಗೊಳ್ಳಬೇಕು ಎಂದು ಬಿಸಿಸಿಐ ಹಿಂದಿನಿಂದಲೂ ಆಟಗಾರರಿಗೆ ಸಲಹೆ ನೀಡುತ್ತಾ ಬಂದಿತ್ತು.

ಒಂದು ವೇಳೆ ಬಿಸಿಸಿಐ ಸಲಹೆ ಮೀರಿ ನಡೆದುಕೊಂಡರೆ ಅಂತಹವರಿಗೆ ಶಿಕ್ಷೆ ನೀಡುವ ಎಚ್ಚರಿಕೆ ನೀಡಿತ್ತು. ಈ ಎಚ್ಚರಿಕೆಯ ನಡುವೆಯೂ ಶ್ರೇಯಸ್ ಐಯ್ಯರ್, ಇಶಾನ್ ಕಿಶಾನ್ ರಣಜಿ ಸೇರಿ ಇತರ ದೇಶಿ ಪಂದ್ಯಾವಳಿಗಳನ್ನು ನಿರ್ಲಕ್ಷಿಸಿದ್ದರು. ಹೀಗಾಗಿ ಎಲ್ಲ ಆಟಗಾರರಿಗೆ ಪಾಠದಂತಿರಲಿ ಎಂದು ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ. ವಾರ್ಷಿಕ ಗುತ್ತಿಗೆ ಆಟಗಾರರ ಪಟ್ಟಿಯಲ್ಲಿ ಯಾರಿಗೆ ಸ್ಥಾನ ನೀಡಲಾಗಿದೆ ಎಂಬ ಲಿಸ್ಟ್ ಇಲ್ಲಿದೆ.

ಎ+ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ
ಎ : ಆರ್.ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆ.ಎಲ್.ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ
ಬಿ : ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್
ಸಿ : ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಾರ್ದುಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯಿ, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಶದೀಪ್ ಸಿಂಗ್, ಕೆ.ಎಸ್.ಭರತ್, ಪ್ರಸಿದ್ಧ ಕೃಷ್ಣ, ಅವೇಶ್ ಖಾನ್, ರಜತ್ ಪಾತೀದಾರ್. ಒಂದು ವೇಳೆ ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 5ನೇ ಪಂದ್ಯದಲ್ಲಿ ಸರ್ಫರಾಜ್ ಖಾನ್, ಧ್ರುವ್ ಜುರೆಲ್ ಆಡಿದರೆ ಸಿ ಗ್ರೇಡ್ ಗೆ ಸೇರ್ಪಡೆಯಾಗಲಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ