Connect with us

Featured

ಐಪಿಎಲ್​ಗೂ ಮುನ್ನ ಆರ್ಸಿಬಿ ವಾರ್ನಿಂಗ್..! ಅಷ್ಟಭುಜದ ಅವತಾರದಲ್ಲಿ ಮಿಸ್ಟರ್ 360 ಎಬಿಡಿ…!

ರೈಸಿಂಗ್ ಕನ್ನಡ :

Puradamma
Puradamma

ನ್ಯೂಸ್​ ಡೆಸ್ಕ್​:

ಐಪಿಎಲ್‌ ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ. ಎಲ್ಲಾ ತಂಡಗಳು ಐಪಿಎಲ್‌ಗೆ ಸಜ್ಜಾಗುತ್ತಲೇ ಇವೆ. ಅದ್ರಲ್ಲೂ ಆರ್‌ಸಿಬಿ ಅಭಿಮಾನಿಗಳಂತೂ ಐಪಿಎಲ್‌ ನೋಡಲು ಕಾತರರಾಗಿದ್ದಾರೆ.

ಸಮತೋಲನದ ತಂಡ, ಸಾಮರ್ಥ್ಯವನ್ನ ತೋರಿಸಿ, ಕಪ್‌ ಗೆದ್ದೇ ಗೆಲ್ಲುತ್ತೆ ಅನ್ನೋ ವಿಶ್ವಾಸದಲ್ಲಿದ್ದಾರೆ.  ಇನ್ನೂ ಖುಷಿ ವಿಚಾರ ಅಂದ್ರೆ, ಆರ್‌ಸಿಬಿ ಫ್ರಾಂಚೈಸಿ ಕೂಡ, ಐಪಿಎಲ್‌ಗೆ ಸಜ್ಜಾಗಿದೆ.

ತನ್ನ ಆಟಗಾರರ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪ್ರಮೋಷನ್‌ ಮಾಡುತ್ತಲೇ ಇದೆ.  ಇದೀಗ ಎಬಿಡಿವಿಲಿಯರ್ಸ್ ಚಿತ್ರವೊಂದನ್ನ ಅಪ್‌ಲೋಡ್ ಮಾಡಿರೋ ಆರ್‌ಸಿಬಿ ಮಿಸ್ಟರ್‌ 360 ಡಿಗ್ರಿಯ ಖದರ್ ಎಂತದ್ದು ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ.

Advertisement
ಅಷ್ಟಭುಜದ ಅವತಾರದಲ್ಲಿ ಎಬಿಡಿ

8 ಕೈಗಳಿರೋ ಅಂದ್ರೆ, ಅಷ್ಟಭುಜದ ಎಬಿಡಿ ಚಿತ್ರವನ್ನ ಅಪ್‌ಲೋಡ್‌ ಮಾಡಿರೋ ಆರ್‌ಸಿಬಿ. ಡಿವಿಲಿಯರ್ಸ್ ಪವರ್ ಏನು ಅನ್ನೋದನ್ನ ತೋರಿಸಿಕೊಟ್ಟಿದೆ.

ಎಲ್ಲಕ್ಕಿಂತ ಹೆಚ್ಚಾಗಿ ಬಾಲ್‌ಗೆ ಅಷ್ಟ ದಿಕ್ಕುಗಳನ್ನೂ ಎಬಿಡಿ ತೋರಿಸಲಿದ್ದಾರೆ ಅನ್ನೋ ಸಂದೇಶವಿದೆ. ಒಟ್ಟಿನಲ್ಲಿ ಆರ್‌ಸಿಬಿ ಅಭಿಮಾನಿಗಳ ಸಂಭ್ರಮವನ್ನ ಹೆಚ್ಚಿಸೋ ಫೋಟೋ ಇದಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ