Featured
ಸಾರ್ವಜನಿಕರ ದೂರು ಹೆಚ್ಚಿದ ಹಿನ್ನಲೆ – ಸಿಂಧನೂರು ನಗರಸಭೆ ಕಛೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ರೈಸಿಂಗ್ ಕನ್ನಡ :
ರಾಯಚೂರು :
ಸಿಂಧನೂರು ನಗರಸಭೆ ಕಚೇರಿ ಮೇಲೆ ಸಾರ್ವಜನಿಕರು ಮೇಲಿಂದ ಮೇಲೆ ದೂರು ಸಲ್ಲಿಸಿದ್ದಾರೆ. ಯಾವುದೇ ಕೆಲಸಕ್ಕೆ ಹಣದ ಬೇಡಿಕೆ ಇಡೋದು, ಅನವಶ್ಯಕ ವಿಳಂಬ ಮಾಡೋದು, ಅಲ್ಲದೇ ಹಲವು ವರ್ಷಗಳಿಂದ ಇಲ್ಲೇ ಇರೋ ಕೆಲ ಸಿಬ್ಬಂದಿಗಳು ಸಾರ್ವಜನಿಕರ ಮೇಲೆ ಗೂಂಡಾ ವರ್ತನೆ ಮಾಡೋದು ಹೀಗೆ. ಸಾಕಷ್ಟು ದೂರುಗಳು ದಾಖಲಾಗಿದೆ.

ಸಾರ್ವಜನಿಕರ ದೂರು ಹೆಚ್ಚಾದ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳು ಸಿಂಧನೂರು ನಗರಸಭೆ ಕಚೇರಿ ಮೇಲೆ ದಾಳಿ ಮಾಡಲಾಗಿದೆ ಎಂದು ಎಸಿಬಿ ಡಿಎಸ್‌ಪಿ ಸಂತೋಷ ಬನಹಟ್ಟಿ ತಿಳಿಸಿದ್ದಾರೆ. ದಾಳಿಯಲ್ಲಿ ಇನ್ಸಪೆಕ್ಟರ್ ಬಾಳನಗೌಡ ಎಸ್ ಎಂ, ಹನುಮಂತು ಸೇರಿ ೮ ಜನ ಇನ್ಸ್‌ಪೆಕ್ಟರ್‌ಗಳು, ೪೦ ಜನ ಸಿಬ್ಬಂದಿ ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಬೀದರ್, ದಾರವಾಢ, ಗದಗ ಜಿಲ್ಲೆಯ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ತನಿಖೆ ನಡೆಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?