Featured
ಕೋವಿಡ್ ಆಸ್ಪತ್ರೆಯಿಂದ ಧ್ರುವ ಸರ್ಜಾ ಡಿಸ್ಚಾರ್ಜ್- ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಆ್ಯಕ್ಷನ್ ಪ್ರಿನ್ಸ್

ರೈಸಿಂಗ್ ಕನ್ನಡ:
ಬೆಂಗಳೂರು:

ಕೊರೊನಾ ಪಾಸಿಟಿವ್ ಹಿನ್ನಲೆಯಲ್ಲಿ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬುಧವಾರ ಟ್ವೀಟ್ ಮೂಲಕ ಕೋವಿಡ್ ಪಾಸಿಟಿವ್ ಎಂದು ತಿಳಿಸಿ ಆಸ್ಪತ್ರೆ ಸೇರಿಕೊಂಡಿದ್ದ ಆ್ಯಕ್ಷನ್ ಪ್ರಿನ್ಸ್ ಒಂದು ದಿನದ ಟ್ರೀಟ್ಮೆಂಟ್ ಪಡೆದು ಹೊರಬಂದಿದ್ದಾರೆ. ಸಣ್ಣ ಜ್ವರ ಬಿಟ್ಟು ಬೇರಾವುದೇ ಕೋವಿಡ್ ಲಕ್ಷಣಗಳು ಧ್ರುವ ಸರ್ಜಾ ದಂಪತಿಗಳಿಲ್ಲ. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಲು ನಿರ್ಧರಿಸಿದ್ದಾರೆ. ಯೋಗ, ಧ್ಯಾನ ಮತ್ತು ವ್ಯಾಯಾಮ ಮಾಡುತ್ತಾ ಆರಮವಾಗಿರುವ ಧ್ರುವ ಸರ್ಜಾ ತನ್ನ ಆಪ್ತನ ಜೊತೆ ಮಾತ್ರ ಸಂಪರ್ಕದಲ್ಲಿದ್ದರು. ಅವರಿಗೂ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















