Featured
ಐಶ್ವರ್ಯ ರೈ, ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು : ಮುಂಬೈನ ನಾನಾವತಿಯಲ್ಲಿ ಚಿಕಿತ್ಸೆ
ರೈಸಿಂಗ್ ಕನ್ನಡ:
ವೆಬ್ ಡೆಸ್ಕ್ :
ಪಾಸಿಟಿವ್ ಎಂದು ದೃಢಪಟ್ಟ ನಂತರ ಬಾಲಿವುಡ್ ನಟಿ ಐಶ್ವರ್ಯ ರೈ ಮತ್ತು ಪುತ್ರಿ ಆರಾಧ್ಯ ಕೊರೊನಾ ಚಿಕಿತ್ಸೆ ಪಡೆಯುವುದಕ್ಕಾಗಿ ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಐದು ದಿನಗಳ ಹಿಂದೆ ಐಶ್ವರ್ಯ ರೈ ಮತ್ತು ಪುತ್ರಿ ಆರಾಧ್ಯಗೆ ಕೊರೊನಾ ಸೋಂಕು ತಗಲಿ ಹೋಮ್ ಐಸೋಲೇಷನ್ನಲ್ಲಿದ್ದರು. ಇದೀಗ ಇಬ್ಬರಿಗೂ ರೋಗ ಲಕ್ಷಣ ಉಲ್ಬಣಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಶನಿವಾರ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್ಗೆ ಕೊರೊನಾ ಸೋಂಕು ತಗುಲಿದ್ದರಿಂದ ಈಗಾಗಲೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ಅಭಿಷೇಕ್ ಬಚ್ಚನ್ ಟ್ವೀಟ್ ಮೂಲಕ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?