ಆರೋಗ್ಯ
ಸತತ 13 ವರ್ಷ ಸಂಬಂಧಿಯ ಮೇಲೆ ಅತ್ಯಾಚಾರ ಎಸಗಿದ್ದ ನಟ ಅರೆಸ್ಟ್..!

ಮದುವೆಯಾಗುವುದಾಗಿ ನಂಬಿಸಿ ಸತತ 13 ವರ್ಷ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ನಟ-ನಿರ್ಮಾಪಕ-ನಿರ್ದೇಶಕ ಮನೋಜ್ ರಜಪೂತ್ ಬಂಧಿಸಲಾಗಿದೆ. ಛತ್ತೀಸ್ ಗಢದ ದುರ್ಗ್ ಜಿಲ್ಲೆಯ ಮೂಲದವರಾದ ಮನೋಜ್ ರಜಪೂತ್ ವಿರುದ್ಧ 29 ವರ್ಷದ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಬಂಧಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಫೆಬ್ರವರಿ 22 ರಂದು ಯುವತಿ ದೂರು ನೀಡಿದ್ದಳು.
ಇದನ್ನು ಆಧರಿಸಿ ಮನೋಜ್ ರಜಪೂತ್ ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮನೋಜ್ ರಜಪೂತ್ ವಿರುದ್ಧ ಪೋಕ್ಸೋ, ಐಪಿಸಿ ಅಡಿ ಜೀವ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಸ್ಥಳೀಯ ನ್ಯಾಯಾಲಯಕ್ಕೆ ಮನೋಜ್ ರಜಪೂತ್ ಹಾಜರುಪಡಿಸಲಾಗಿದ್ದು, 2011ರಲ್ಲಿ ಪೋಕ್ಸೋ ಕಾಯ್ದೆ ಅಸ್ತಿತ್ವದಲ್ಲೇ ಇಲ್ಲದಿದ್ದ ಕಾರಣ ಪೋಕ್ಸೋ ಅಡಿ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದು ಮಾಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?