ರೈಸಿಂಗ್ ಕನ್ನಡ :
ಸಿನಿಮಾ ಡೆಸ್ಕ್ :
ಸಲಗ ಸಿನಿಮಾದಲ್ಲಿ ನಟಿಸಿದ್ದ ನಟ ಸುಶೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟ ಇತ್ತೀಚೆಗೆ ಲವ್ ಮ್ಯಾರೇಜ್ ಆಗಿದ್ದರು. ಆದ್ರೆ ಮಂಗಳವಾರ ರಾತ್ರಿ, ಮಂಡ್ಯದ ತಮ್ಮ ಫಾರ್ಮ್ಹೌಸ್ನಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ.
ಈ ಹಿಂದೆ ಕಮರೊಟ್ಟು ಚೆಕ್ ಪೋಸ್ಟ್ ಅನ್ನೋ ಸಿನಿಮಾದಲ್ಲಿ ಕೂಡ ಅವರು ನಟಿಸಿದ್ದರು. ಇದೀಗ ಸಲಗ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಸುಶೀಲ್, ಡಾಲಿ ಧನಂಜಯ್ ಜೊತೆಗೆ ಸಾಗುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಶೀಲ್ ಸಾವಿಗೆ ಸಲಗ ಟೀಂ ಕಂಬನಿ ಮಿಡಿದಿದೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರೋ ದುನಿಯಾ ವಿಜಯ್ ಅವರು, ಅವರ ಕಷ್ಟ ಏನಾದ್ರೂ ಹೇಳಿಕೊಂಡಿದ್ರೆ, ನಾವಾದ್ರೂ ಸಹಾಯ ಮಾಡುತ್ತಿದ್ವಿ, ಆದ್ರೆ ಸುಶೀಲ್ ಯಾರಿಗೂ ಹೇಳಿದೆ ತಮ್ಮ ಕಷ್ಟ ಹೇಳಿಕೊಳ್ಳದೇ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ ಅಂತ ಚಿತ್ರ ತಂಡ ಕಂಬನಿ ಮಿಡಿದಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?