Featured
ಡ್ರಗ್ಸ್ ಮಾಫಿಯಾ ವಿಚಾರಣೆ: ನಟ ದಿಗಂತ್, ಐಂದ್ರಿತಾ ರೇಗೆ ಸಿಸಿಬಿಯಿಂದ ಪ್ರತ್ಯೇಕ ವಿಚಾರಣೆ

ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ಸ್ ಜಾಲದ ನಂಟಿನ ಆರೋಪದ ಹಿನ್ನಲೆಯಲ್ಲಿ ಸಿಸಿಬಿ ಕಚೇರಿಗೆ ಬಂದಿರುವ ಸ್ಟಾರ್ ದಂಪತಿಗಾಳದ ದಿಗಂತ್ ಮತ್ತು ಐಂದ್ರಿತಾ ರೇ ಅವರುಗಳನ್ನ ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗುತ್ತಿದೆ.
ಸಿಸಿಬಿ ಕಚೇರಿಗೆ ಬಂದ ಕೂಡಲೇ ಇಬ್ಬರ ಮೊಬೈಲ್ಗಳನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಮೊದಲ ಮಹಡಿಯಲ್ಲಿ ನಟಿ ಐಂದ್ರಿತಾ ರೇ ಅವರನ್ನ ವಿಚಾರಣೆ ಮಾಡಲಾಗುತ್ತಿದೆ.
ಕೆಳಗಿನ ಗ್ರೌಂಡ್ ಫ್ಲೋರ್ನಲ್ಲಿ ನಟ ದಿಗಂತ್ ಅವರನ್ನ ವಿಚಾರಣೆ ಮಾಡಲಾಗುತ್ತಿದೆ. ನಟಿ ಐಂದ್ರಿತಾ ಅವರನ್ನ ಅಂಜುಮಾಲಾ ಉಪಸ್ಥಿತಿಯಲ್ಲಿ ವಿಚಾರಿಸಲಾಗುತ್ತಿದೆ. ನಟ ದಿಗಂತ್ ಅವರನ್ನ ಸಿಸಿಬಿ ಪೊಲೀಸ್ ಪುನೀತ್ ನೇತೃತ್ವದ ತಂಡ ವಿಚಾರಿಸುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?