Connect with us

Featured

ಡ್ರಗ್ಸ್ ಮಾಫಿಯಾ: ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್ ಹಾಗೂ ನಟಿ ರಾಗಿಣಿಗೂ ಲಿಂಕ್ ಇದೆ: ನಟ ಇಕ್ಬಾಲ್ ಆರೋಪ

ರೈಸಿಂಗ್​ ಕನ್ನಡ:

ದಾವಣಗೆರೆ :

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಂ. ರುದ್ರೇಶ್‌ ಅವರಿಗೂ ರಾಗಿಣಿಗೂ ನಿಕಟ ಸಂಬಂಧವಿದೆ ದಾವಣಗೆರೆಯಲ್ಲಿ ನಟ ಆಸಿಫ್‌ ಇಕ್ಬಾಲ್‌ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಟ ಆಸಿಫ್‌ ಇಕ್ಬಾಲ್‌, ಎಂ.ರುದ್ರೇಶ್‌ ಅವರನ್ನು ತನಿಖೆ ಒಳಪಡಿಸಿದ್ರೆ ಮತ್ತಷ್ಟು ಮಾಹಿತಿ ಸಿಗುತ್ತೆ. ರುದ್ರೇಶ್‌ ಅವರೇ ಬಿ.ವೈ. ವಿಜೇಂದ್ರ ಅವರಿಗೆ ರಾಗಿಣಿ ಭೇಟಿ ಮಾಡಿಸಿದ್ರು.ಜನಪದ ಲೋಕ ಎಂಬ ಹೆಸರಲ್ಲಿ ರಾಗಿಣಿ 2 ಎಕರೆ ಜಮೀನು ಖರೀದಿಸಿದ್ದಾರೆ.

ಅಂದಾಜು 2.5 ಕೋಟಿ ಬೆಲೆ ಬಾಳುವ ಈ ಜಮೀನು ಖರೀದಿಸಿದ ಬಗ್ಗೆ ವಿಚಾರಣೆ ನಡೆಯಬೇಕು.ಈ ಜಮೀನಿಗೆ ಬಂಡವಾಳ ಹೂಡಿಕೆ ಮಾಡಿದವರು ಯಾರು ಎಂಬ ತನಿಖೆ ಆಗಬೇಕು

Advertisement

ಎಂದು ಆಗ್ರಹಿಸಿದರು.ರುದ್ರೇಶ್‌ ವಿಚಾರಣೆಯಿಂದ ರಾಗಿಣಿ, ಬಿ.ವೈ. ವಿಜೇಂದ್ರ ಅವರ ಲಿಂಕ್‌ ಹಿನ್ನೆಲೆ ದೊರೆಯಲಿದೆ ಎಂದರು.

ಜಮೀರ್‌ ಅಹಮದ್‌ ಪರ ಬ್ಯಾಟಿಂಗ್‌ ಮಾಡಿದ ನಟ ಆಸಿಫ್‌ ಇಕ್ಬಾಲ್‌ಜಮೀರ್‌ ಬಗ್ಗೆ ಪ್ರಶಾಂತ ಸಂಬರಗಿ ಆರೋಪದಲ್ಲಿ ಯಾವುದೇ ಹುರುಳಿಲ್ಲಎಂದರು.

ಜಮೀರ್‌ ಕೊಲೋಂಬೋಗೆ ಹೋಗಿದ್ದು ಸತ್ಯ ಅದ್ರೆ ಅವರಿಗೂ ಡ್ರಗ್ಸ್‌ ವಿಚಾರಕ್ಕೂ ಸಂಬಂಧವಿಲ್ಲ.ಅತ್ಯುತ್ತಮ ನಟಿಯರಿಗೆ ರೂ. 10-20 ಲಕ್ಷ ಸಂಭಾವನೆ ಇರುತ್ತೆ.ರಾಗಿಣಿ, ಸಂಜನಾ ಕಡಿಮೆ ಅವಧಿಯಲ್ಲಿ ಇಷ್ಟೊಂದು ಆಸ್ತಿ ಮಾಡಿದ್ದು ಅನುಮಾನಾಸ್ಪದವಾಗಿದೆ.

ಸ್ಯಾಂಡಲ್‌ ವುಡ್‌ ಹಾಗೂ ರಾಜಕೀಯ ವ್ಯಕ್ತಿಗಳಿಗೆ ಡ್ರಗ್ಸ್‌ ನಂಟಿದೆ.ಈ ಬಗ್ಗೆ ಸಂಪೂರ್ಣ ತನಿಖೆ ಆಗಬೇಕೆಂದುನಟ ಆಸಿಫ್‌ ಇಕ್ಬಾಲ್‌ ಆಗ್ರಹಿಸಿದರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ