Featured
ಹೊಸ ಸಿನಿಮಾ ಘೋಷಿಸಿದ ನಿರ್ದೇಶಕ ಚಂದ್ರಚೂಡ್
![](https://risingkannada.com/wp-content/uploads/2020/10/prem-2.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ನಿರ್ದೇಶಕ ಚಂದ್ರಚೂಡ್ ಅವರು ಹೊಸ ಸಿನಿಮಾ ಘೋಷಿಸಿದ್ದಾರೆ. ಸಿನಿಮಾ ಹೆಸರು ‘ಐ ಌಮ್ ಕಲ್ಕಿ’
ತುಂಬ ಕುತೂಹಲಕಾರಿ ವಿಷಯವೆಂದರೆ ಜೋಗಿ ಖ್ಯಾತಿಯ ಪ್ರೇಮ್ ಈ ಚಿತ್ರದ ಹೀರೋ.
![](https://risingkannada.com/wp-content/uploads/2020/10/prem-1-768x1024.jpg)
ಈ ಚಿತ್ರದ ಮತ್ತೊಂದು ಹೈಲೆಟ್ ಅಂದ್ರೆ ತಮಿಳು, ತೆಲುಗಿನಲ್ಲಿ ಹೆಸರು ಮಾಡಿರೋ ನಟ ಬಾಬ್ಬಿ ಸಿಂಹ ಕೂಡ ನಟಿಸಲಿದ್ದಾರೆ. ಈ ಚಿತ್ರಕ್ಕೆ ಹಾಸ್ಯ ನಟ ಸಾಧು ಕೋಕಿಲ ಅವರ ಪುತ್ರ ಸುರಾಗ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಮೊನ್ನೆ ಚಂದ್ರಚೂಡ್ ಅವರ ಹುಟ್ಟುಹಬ್ಬದಂದು ನಟ ಪ್ರೇಮ್ ಚಿತ್ರದ ಪೋಸ್ಟರ್ ಅನ್ನ ಪೋಸ್ಟ್ ಮಾಡಿ ಶುಭಾಶಯ ಕೋರಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?