ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ವಿರುದ್ಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ನಟಿ ರಾಗಿಣಿಯನ್ನ ವಿಚಾರಣೆಗೆ ಕರೆತಂದಿದ್ದ ಸಿಸಿಬಿ ಪೊಲೀಸರು ಸತತ ಏಳು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ರವಿ ಶಂಕರ್ ಮತ್ತು ಶಂಕರ್ ಅವರಿಂದ ಸಾಕಷ್ಟು ಮಾಹಿತಿ ಪಡೆದಿದ್ದರು.
ತಮ್ಮನ್ನ ಬಂಧಿಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ರಾಗಿಣಿ ನಿರೀಕ್ಷಿಣ ಜಾಮೀನು ಕೋರಿ ಸಿಟಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನಿರೀಕ್ಷಿಣಾ ಜಾಮೀನು ವಿಚಾರಣೆಯನ್ನ ನ್ಯಾಯಾಲಯ ಸೆ.7ಕ್ಕೆ ಮುಂದೂಡಿದೆ. ಇದೇ ಸಮಯದಲ್ಲಿ ಪೊಲೀಸರು ರಾಗಿಣಿಯನ್ನ ಬಂಧಿಸಿದರು.
ರಾಗಿಣಿ ಸಾಕ್ಷ್ಯ ನಾಶ ಮಾಡಬಹುದೆಂಬ ಹಿನ್ನೆಲೆಯಲ್ಲಿ ಪೊಲೀಸರು ಬೆಳಗ್ಗೆ ದಾಳಿ ಮಾಡಿದ್ದರು. ದಾಳಿ ವೇಳೆ 4 ಮೊಬೈಲ್ , 2 ಲ್ಯಾಪ್ ಟಾಪ್ ಅನ್ನ ವಶಪಡಿಸಿಕೊಂಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?