Featured
ಡ್ರಗ್ಸ್ ಪ್ರಕರಣ: ನಟಿ ರಾಗಿಣಿ, ಸಂಜನಾಗೆ ಡ್ರಿಲ್ ಮಾಡಿದ ಸಿಸಿಬಿ ಪೊಲೀಸರು

ರೈಸಿಂಗ್ ಕನ್ನಡ :
ಬೆಂಗಳೂರು:
ಡ್ರಗ್ಸ್ ದಂಧೆ ಆರೋಪದಲ್ಲಿ ಬಂಧಿತರಾಗಿರುಯವ ನಟಿ ರಾಗಿಣಿ ಮತ್ತು ನಟಿ ಸಂಜನಾ ಅವರನ್ನ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಪೊಲೀಸರು ಡ್ರಿಲ್ ಮಾಡಿದ್ದಾರೆ.
ತನಿಖೆಗೆ ಸಹಕರಿಸದ ನಟಿ ರಾಗಿಣಿ ಮತ್ತು ನಟಿ ಸಂಜನಾಗೆ ಮೇಲಾಧಿಕಾರಿಗಳು ಸರಿಯಾಗಿ ಡ್ರಿಲ್ ಮಾಡಿದ್ದಾರೆ.
ನಟಿ ರಾಗೀನಿ ಅವರನ್ನ ಸಿಸಿಬಿ ಪೊಲೀಸ್ ಪುನೀತ್ ವಿಚಾರಣೆ ನಡೆಸಿದರು. ಇನ್ನು ನಟಿ ಸಂಜನಾ ಗಲ್ರಾನಿ ಅವರನ್ನ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ವಿಚಾರಿಸುತ್ತಿದ್ದಾರೆ.
ವಿಚಾರಣೆ ವೇಳೆ ನಟಿ ಸಂಜನಾ ಸಣ್ಣ ಪುಟ್ಟ ಅಧಿಕಾರಿಗಳ ಹತ್ತಿರ ಮಾತನಾಡಲ್ಲ ದೊಡ್ಡ ಅಧಿಕಾರಿಗಳ ಬಳಿ ಮಾತನಾಡುತ್ತೇನೆ ಎಂದು ಸಂಜನಾ ಹೇಳಿದ್ದರು.ಇದರ ಜೊತೆಗೆ ಈ ದಂಧೆಯಲ್ಲಿ ನಂಟಿರುವ ಬಗ್ಗೆ ಪಟ್ಟಿಯನ್ನ ಕೊಡುವುದಾಗಿ ಹೇಳಿದ್ದರು. ಈ ಹಿನ್ನಲೆಯಲ್ಲಿ ಡ್ರಗ್ಸ್ ದಂಧೆಯಲ್ಲಿ ಭಾಗವಹಿಸಿದವರ ಹೆಸರುಗಳನ್ನ ನಟಿ ಸಂಜನಾ ಬಾಯಿ ಬಿಟ್ರಾ ಅನ್ನೋ ಪ್ರಶ್ನೆ ಕಾಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?