Featured
ನಟ ಅರ್ಜುನ್ ಸರ್ಜಾ ಪುತ್ರಿ ನಟಿ ಐಶ್ವರ್ಯಾಗೂ ಕೊರೊನಾ ಸೋಂಕು
![](https://risingkannada.com/wp-content/uploads/2020/07/aishwarya-arjun-2.jpg)
ರೈಸಿಂಗ್ ಕನ್ನಡ :
ಬೆಂಗಳೂರು :
ಬಹುಭಾಷ ನಟ ಅಜುರ್ನ್ ಸರ್ಜಾ ಪುತ್ರಿ ನಟಿ ಐಶ್ವರ್ಯಾಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನ ಸ್ವತಃ ಐಶ್ವರ್ಯ ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.
ಸದ್ಯ ಐಶ್ವರ್ಯ ಹೋಮ್ ಕ್ವಾರಂಟೈನ್ನಲ್ಲಿದ್ದು ವೈದ್ಯರ ಸಲಹೆಯನ್ನ ಪಾಲಿಸುತ್ತಿದ್ದಾರೆ. ಇತ್ತಿಚೆಗೆ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು ಅದರಲ್ಲಿ ಪಾಸಿಟಿವ್ ಎಂದು ವರದಿಯಾಗಿದೆ.
![](https://risingkannada.com/wp-content/uploads/2020/07/rising-kannada-add-34.png)
ಒಳ್ವೈಳೆಯ ದ್ಯಕೀಯ ತಂಡದ ಸಲಹೆಯಂತೆ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ. ಕೆಲವು ದಿನಗಳ ಹಿಂದೆ ನನ್ನನ್ನ ಭೇಟಿ ಆದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಹುಷಾರಾಗಿರಿ ಎಂದು ಬರೆದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?