Connect with us

Featured

ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ಬಾಸ್ ಜಯಶ್ರೀ – ಅಷ್ಟಕ್ಕೂ ಆಗಿದ್ದೇನು ಗೊತ್ತಾ?

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Advertisement

ಬಾಲಿವುಡ್‌ನ ಸುಶಾಂತ್ ಸಿಂಗ್ ಡಿಪ್ರೆಶನ್​ನಿಂದಲೇ ಆತ್ಮಹತ್ಯೆಗೆ ಶರಣಾಗಿದ್ದರು. ಈ ವಿಚಾರ ದೇಶಾದ್ಯಂತ ಸಾಕಷ್ಟು ಚರ್ಚೆಯಾಗಿತ್ತು. ಅನೇಕ ತಾರೆಯರು ನಾವೂ ಕೂಡ ಡಿಪ್ರೆಶನ್​ ಗೆ ಒಳಗಾಗಿದ್ದೇ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದರು. ಇದೀಗ ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ ಬಾಸ್ ಸೀಸನ್ 3​ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇದೀಗ ಡಿಪ್ರೆಶನ್​ಗೆ ಒಳಗಾಗಿ ಫೇಸ್​ ಬುಕ್​ನಲ್ಲಿ ಐ ಕ್ವಿಟ್​ ದಿಸ್ ವರ್ಲ್ಡ್​ ಎಂದು ಫೋಸ್ಟ್ ಮಾಡಿ ಸೂಸೈಡ್​ ಮಾಡಿ ದಿಢೀರ್ ಆತಂಕ ಸೃಷ್ಟಿಸಿದ್ದಾರೆ.

ಜಯಶ್ರೀ ತಮ್ಮ ಫೇಸ್ ಬುಕ್​ನಲ್ಲಿ ಐ ಕ್ವಿಟ್ ದಿಸ್​ ವರ್ಲ್ಡ್​ ( ನನಗೆ ಈ ಜಗತ್ತೂ ಬೇಡ.. ಡಿಪ್ರೆಷನ್​​​ ಬೇಡಾ ) ಎಂದು ಪೋಸ್ಟ್ ಮಾಡಿ ಫೋನ್​ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಜಯಶ್ರೀ ಫೋನ್ ಸ್ವಿಚ್​ ಆಫ್​​​ ಮಾಡಿಕೊಂಡ ಕೂಡಲೇ ನಟಿಯ ಪತ್ತೆಗಾಗಿ ಸ್ನೇಹಿತ-ಸ್ನೇಹಿತೆಯರಿಂದ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಜಯಶ್ರೀ ಫೇಸ್​ ಬುಕ್​ನಲ್ಲಿ ಮಾಡಿರು ಪೋಸ್ಟ್​ಗೆ ಪಿನ್ ಮಾಡಿ ಆಕೆಯ ಅನೇಕ ಸ್ನೇಹಿತರು ಆಕೆಯ ಸರಣಿ ಪೋಸ್ಟ್​ಗಳನ್ನು ಮಾಡುತ್ತಿದ್ದಾರೆ. ಜಯಶ್ರೀ ಡಿಪ್ರೆಷನ್​ ಪೋಸ್ಟ್ ನೋಡಿದ ದೀಪು ಗೌಡ್ರು ಎನ್ನುವವರು, ಜಯಶ್ರೀ ರಾಮಯ್ಯ ಈಕೆಯ ಪರಿಚಯ, ಸ್ನೇಹ ಯಾರಿಗಾದ್ರೂ ಇದ್ರೇ, ಬೇಗ ಈಕೆಗೆ ಕಾಲ್ ಮಾಡಿ ಅಥವಾ ಅವರಿರುವ ಜಾಗಕ್ಕೆ ಭೇಟಿ ಮಾಡಿ ದಯವಿಟ್ಟು ಯಾರಾದರು ಆಕೆಗೆ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಮಾನಸಿಕ ಖಿನ್ನತೆಗೆ ಒಳಗಾಗಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿದ್ದು, ನನ್ನನ್ನು ಸಾಯಲು ಬಿಡಿ ನನಗೆ ಬದುಕಲು ಇಷ್ಟವಿಲ್ಲ ಎಂದು ಆಸ್ಪತ್ರೆಗೆ ಅಡ್ನಿಟ್​ ಆಗಲು ನಿರಾಕರಿಸಿದ್ದಾರೆ. ಇದೀಗ ಸ್ನೇಹಿತರು ಹಾಗು ಕುಟುಂಬದವರು ಮನವೊಲಿಸಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಟ್ರೀಟ್​ಮೆಂಟ್​ ಪಡೆಯುತ್ತಿದ್ದಾರೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ. ಅಲ್ಲದೇ ಜಯಶ್ರೀ ಕೂಡ ಫೇಸ್‌ನಲ್ಲಿ ತಾನು ಆರಾಮಾಗಿ ಇರೋದಾಗಿ ಬರೆದುಕೊಂಡಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ