ಸಿನಿಮಾ
ಸದ್ದಿಲ್ಲದೆ ಮದುವೆಯಾದ ನಟಿ ತಾಪ್ಸಿ ಪನ್ನು
ಬೆಂಗಳೂರು : ನಟಿ ತಾಪ್ಸಿ ಪನ್ನು ಸದ್ದಿಲ್ಲದೇ ಸೀಕ್ರೆಟ್ ಆಗಿ ಬಹುಕಾಲದ ಗೆಳೆಯನ ಜೊತೆ ನಟಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ನಟಿಯ ಮದುವೆಯ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಆದರೆ ತಾಪ್ಸಿ ಈ ಬಗ್ಗೆ ಯಾವುದೇ ರಿಯಾಕ್ಷನ್ ಕೊಡದೇ ಮೌನ ವಹಿಸಿದ್ದರು. ಇದೀಗ ನಟಿ ಉದಯ್‌ಪುರದಲ್ಲಿ ಗುಟ್ಟಾಗಿ ಮದುವೆಯಾಗಿದ್ದಾರೆ ಎನ್ನಲಾಗುತ್ತಿದೆ.
ಮಾರ್ಚ್ 20ರಿಂದ ಮದುವೆ ಸಂಭ್ರಮ ಶುರುವಾಗಿದ್ದು, ಮಾರ್ಚ್ 23ಕ್ಕೆ ತಾಪ್ಪಿ ಪನ್ನು- ಮಥಾಯಸ್ ಬೋ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ತಾಪ್ಸಿ ಸಿಖ್ ಧರ್ಮಕ್ಕೆ ಸೇರಿದವರು. ಮಥಾಯಸ್ ಕ್ರೈಸ್ತ ಧರ್ಮಕ್ಕೆ ಸೇರಿದ್ದಾರೆ. ಎರಡು ಧರ್ಮದ ಪದ್ಧತಿಯಂತೆ ಮದುವೆ ನೆರವೇರಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ನಟಿಯ ಮದುವೆಯ ಫೋಟೋ ಎಲ್ಲಿಯೂ ರಿವಿಲ್ ಆಗಿಲ್ಲ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?