Connect with us

Featured

ಆತ್ಮಹತ್ಯೆಗೆ ಯತ್ನಿಸಿದ ನಟಿ ವಿಜಯಲಕ್ಷ್ಮೀ: ನಟ ಸೀಮನ್​ರಿಂದ ಕಿರುಕುಳ ಆರೋಪ ?

ರೈಸಿಂಗ್ ಕನ್ನಡ :

ಚೆನ್ನೈ:

ದಕ್ಷಿಣ ಭಾರತದ ಖ್ಯಾತ ನಟಿ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರಗೆ ದಾಖಲಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. 

ಆತ್ಮಹತ್ಯೆಯ ಯತ್ನಕ್ಕೂ ಮುನ್ನ ವಿಡಿಯೊವನ್ನ ಫೇಸ್​ ಬುಕ್​ನಲ್ಲಿ ಪೋಸ್ಟ್  ಮಾಡಿರುವ ವಿಜಯಲಕ್ಷ್ಮೀ ನನ್ನ ಸಾವಿಗೆ ನಟ,ರಾಜಕಾರಣಿ ಸೀಮನ್ ಮತ್ತು ಹರಿಂದರನ್ ಅವರೇ ಕಾರಣ ಎಂದು ದೂರಿ ಬಿ.ಪಿ ಮಾತ್ರಗಳನ್ನ ಸೇವಿಸಿದ್ದಾರೆ.

Advertisement

ವಿಡಿಯೊದಲ್ಲಿ ಕನ್ನಡ ಮತ್ತು ತಮಿಳಿನಲ್ಲಿ ಮಾತನಾಡಿ, ನಾನು ಕರ್ನಾಟಕದಲ್ಲಿ ಹುಟ್ಟಿದ್ದೀನಿ ಎನ್ನುವ ಕಾರಣಕ್ಕೆ ಸೀಮನ್ ಮತ್ತು ಹರಿಂದ್ರನ್ ನನಗೆ ಹಿಂಸೆ ಕೊಡುತ್ತಿದ್ದಾರೆ. ಮಹಿಳೆಯಾಗಿ ನಾನೆಷ್ಟು ತಡೆದುಕೊಂಡಿದ್ದೇನೊ ಅಷ್ಟು ತಡೆದುಕೊಂಡಿದ್ದೇನೆ. ಇದಲ್ಲದೇ ನಾನು ವೇಶ್ಯಾ ವೃತ್ತಿ ಮಾಡುತ್ತಿದ್ದೇನೆ ಅಂತಾ ಅಪಪ್ರಚಾರ ಮಾಡುತ್ತಿದ್ದಾರೆ. ಇವರು ನನಗೆ ಬದುಕಲು ಬಿಡುತ್ತಿಲ್ಲ. ನನಗೆ ಇನ್ನು ತಡೆದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. 

ನಾನು ಹುಟ್ಟಿದ್ದು ಕರ್ನಾಟಕದಲ್ಲಿ ಆದರೆ ನನ್ನ ಮಾತೃ ಭಾಷೆ ತಮಿಳು ಅನ್ನೋದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರ. ಇದನ್ನೆ ನಪವಾಗಿಟ್ಟುಕೊಂಡು ನನಗೆ ತೊಂದರೆ ಕೊಡುತ್ತಿದ್ದಾರೆ. ನಾನೀನಗ ಸ್ವಲ್ಪ ಬಿಪಿ ಮಾತರಗಳನ್ನ ನುಂಗಿದ್ದೇನೆ ಇನ್ನು ಸ್ವಲ್ಪ ಹೊತ್ತಿನಲ್ಲಿ ಬಿಪಿ ಕಮ್ಮಿ ಆಗಲಿದೆ ಅಂತಾ ವಿಡಿಯೊದಲ್ಲಿ ಹೇಳಿದ್ದಾರೆ.

ನಟ ಸೀಮನ್ ವಿರುದ್ಧ ನಟಿ ವಿಜಯಲಕ್ಷ್ಮೀ ದೂರುತ್ತಿರುವುದು ಇದೇ ಮೊದಲಲ್ಲ ಕಳೆದ ಫೆಬ್ರವರಿಯಲ್ಲಿ ಸೀಮನ್​ ನನಗೆ ಮದುಯಾಗುತ್ತೇನೆ ಎಂದು ಹೇಳಿ ಮೋಸ ಮಾಡಿದ್ದ ಎಂದು ವಿಜಯಲಕ್ಷ್ಮೀ ದೂರಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ