Featured
ಡ್ರಗ್ಸ್ ಮಾಫಿಯಾ: ಪೊಲೀಸ್ ವಶಕ್ಕೆ ನಟಿ ರಾಗಿಣಿ
![](https://risingkannada.com/wp-content/uploads/2020/09/ragini-2-1.jpg)
ರೈಸಿಂಗ್ ಕನ್ನಡ :
ಬೆಂಗಳೂರು:
ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನ ಸಿಸಿಬಿ ವಶಕ್ಕೆ ಪಡೆದಿದೆ.
ಶುಕ್ರವಾರ ಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದದಲ್ಲಿ ಯಲಹಂಕದ ಜ್ಯುಡಿಶಿಯಲ್ ಲೇಔಟ್ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ರಾಗಿಣಿ ಅವರನ್ನ ವಶಕ್ಕೆ ಪಡೆದಿದ್ದಾರೆ.
![](https://risingkannada.com/wp-content/uploads/2020/09/ragini-3.jpg)
ರಾಗಿಣಿ ಅವರ ಮನೆಯನ್ನ ಸಿಸಿಬಿ ಪೊಲೀಸರು 3 ಗಂಟೆಗಳ ಕಾಲ ಶೋಧಿಸಿ ಮನೆ ಕೀ, ಕಾರು ಕೀ ಮತ್ತು ಮೊಬೈಲ್ಗಳನ್ನ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಡ್ರಗ್ಸ್ ಮಾರಾಟ ಸಂಬಂಧ ರಾಗಿಣಿ ಆಪ್ತ ರವಿಶಂಕರ್ ಎಂಬುವವನನ್ನ ಮೊನ್ನೆಯಷ್ಟೆ ಬಂಧಿಸಲಾಗಿತ್ತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?