ರೈಸಿಂಗ್ ಕನ್ನಡ:
ಬೆಂಗಳೂರು:
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟಿನಿಯರಾದ ರಾಗಿಣಿ, ಸಂಜನಾ ಸೇರಿದಂತೆ ವಿರೇನ್ ಖನ್ನ ಆರೋಪಿಗಳನ್ನ ಸಿಸಿಬಿ ಪೊಲೀಸರು ಹಾಜರು ಪಡಿಸಲಿದ್ದಾರೆ.
ನಟಿ ರಾಗಿಣಿ ಅವರ ಕಸ್ಟಡಿ ಶುಕ್ರವಾರ ಮುಗಿಯಲಿದೆ. ಇನ್ನು ಮತ್ತೋರ್ವ ನಟಿ ಸಂಜನಾ ಅವರ ಕಸ್ಟಡಿ ಅವಧಿ ಶನಿವಾರ ಮುಗಿಯಲಿದೆ. ಈ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಇನ್ನು ಹೆಚ್ಚಿನ ತನಿಖೆಗಾಗಿ ಕಸ್ಟಡಿ ವಿಸ್ತರಿಸುವಂತೆ ಮನವಿ ಮಾಡಲಿದೆ. ಮೂಲಗಳ ಪ್ರಕಾರ ಸಿಸಿಬಿ ಅಧಿಕಾರಿಗಳು ಇನ್ನು ಐದು ದಿನಗಳ ಕಾಲ ಕಸ್ಟಡಿಗೆ ಕೊಡುವಂತೆ ಮನವಿ ಕೊಡಲಾಗಿದೆ.
ಪ್ರಕರಣದಲ್ಲಿ ಈ ಇಬ್ಬರು ನಟಿಯರು ಸರಿಯಾದ ಮಾಹಿತಿ ಕೊಟ್ಟಿಲ್ಲ ಎಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹೇಳಲಿದ್ದಾರೆ. ತನಿಖಾಧಿಕಾರಿಗಳು ಕೋರ್ಟ್ಗೆ ತಲುಪಿದ್ದು ತಾಂತ್ರಿಕ ಕಾರಣದಿಂದ ವಿಚಾರಣೆ ಸ್ಥಗಿತಗೊಂಡಿದೆ. ವಿಚಾರಣೆ ಮತ್ತೆ ಆರಂಭವಾಗಲಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?