Featured
ಸುಶಾಂತ್ ಕೊಲೆ ಪ್ರಕರಣ: ನಟಿ ರಿಯಾ ಚಕ್ರವರ್ತಿ ಆರೆಸ್ಟ್
![](https://risingkannada.com/wp-content/uploads/2020/09/Rhea-Chakraborty.jpg)
ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿಯನ್ನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಬಂಧಿಸಿದೆ.
ಕಳೆದ ವಾರವಷ್ಟೆ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿಯನ್ನ ಇದೇ ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದರು. ರಿಯಾ ಚಕ್ರವರ್ತಿ ತಾನು ಮತ್ತು ನಟ ಸುಶಾಂತ್ ಡ್ರಗ್ಸ್ ಸೇವಿಸುತ್ತಿದ್ದೆವು ತಪ್ಪೊಪ್ಪಿಕೊಂಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?