Featured
ನಟಿ ಸಂಜನಾ ಗಲ್ರಾನಿ ಇಸ್ಲಾಮ್ ಧರ್ಮಕ್ಕೆ ಮತಾಂತರ ರಿವೀಲ್: ಮಹಿರಾ ಆಗಿ ಸಂಜನಾ ಬದಲಾಗಿದ್ದು ಹೇಗೆ ?

ರೈಸಿಂಗ್ ಕನ್ನಡ :
ಬೆಂಗಳೂರು:
ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿರುವ ಬಂಧನದಲ್ಲಿರುವ ನಟಿ ಸಂಜನಾಗಲ್ರಾನಿ 2018ರಲ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದರು ಎಂಬ ಸುದ್ದಿ ಈಗ ಬಹಿರಂಗಗೊಂಡಿದೆ.
ಇತ್ತಿಚೆಗೆ ನಟಿ ಸಂಜನಾ ಗಲ್ರಾನಿ ಅವರ ಮದುವೆ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ನಟಿ ಸಂಜನಾ ಮತಾಂತರಗೊಂಡಿರುವ ದೃಢೀಕರಣ ಪತ್ರವನ್ನ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಟಿ ಸಂಜನಾ ಮತಾಂತರಗೊಂಡಿರುವುದನ್ನ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿರುವ ದಾರುಲ್ ಉಲೂಮ್ ಶಾಹ್ ವಲಿಉಲ್ಲಾ ಹೊರಡಿಸಿರುವ ಪತ್ರ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ವೈದ್ಯರಾಗಿರುವ ಇಸ್ಲಾಮ್ ಧರ್ಮದ ಯುವಕರೊಬ್ಬರ ಜೊತೆ ವಿವಾಹ ನಿಶ್ಚಯ ಮುನ್ನವೇ ಸಂಜನಾ ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡಿದ್ದರು ಎಂದು ತಿಳಿದು ಬಂದಿದೆ.
ಹೆಬ್ಬಾಳದ ಭುವನೇಶ್ವರಿ ನಗರದ ಅರ್ಚನಾ ಮನೋಹರ್ ಗಲ್ರಾನಿ ಯಾವ ಒತ್ತಡಕ್ಕೂ ಮಣಿಯದೇ ಇಸ್ಲಾಮ್ ಧರ್ಮಕ್ಕೆ ಸೇರಿದ್ದಾರೆ. ಅವರ ಹೆಸರು ಮಹಿರಾ ಆಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಅಕ್ಟೋಬರ್ 9 2018ರಂದು ಈ ಪತ್ರವನ್ನ ನಟಿ ಸಂಜನಾಗೆ ನೀಡಲಾಗಿದೆ. ಖುದ್ದು ಸಂಜನಾ ಅವರೇ ನ್ಯಾಯಾಲದಲ್ಲಿ ಅಫಿಡ್ವಿಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?