ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಡ್ರಗ್ಸ್ ಮಾಫಿಯಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಅವರನ್ನ ನಿರೀಕ್ಷೆಯಂತೆ ಸಿಸಿಬಿ ಪೊಲೀಸ್ ಬಂಧಿಸಿದೆ.
ಮೊದಲು ಸಂಜನಾ ಅವರ ಮನೆ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದ ಸಿಸಿಬಿ ಪೊಲೀಸರು ನಂತರ ಸಂಜನಾ ಅವರನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿತ್ತು.
ಇದೀಗ ಸುದೀರ್ಘ ವಿಚಾರಣೆ ನಂತರ ಪೊಲೀಸರು ಸಂಜನಾ ಅವರನ್ನ ಬಂಧಿಸಿದ್ದಾರೆ. ಬಂಧನಕ್ಕೊಳ್ಳಪಟ್ಟಿರುವ ಸಂಜನಾ ಅವರನ್ನ ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?