Featured
ಡ್ರಗ್ಸ್ ಮಾಫಿಯಾ: ರಾಗಿಣಿ, ಸಂಜನಾಗೆ ಇನ್ನೆರಡು ದಿನ ಜೈಲೂಟ ಫಿಕ್ಸ್

ರೈಸಿಂಗ್ ಕನ್ನಡ:
ಬೆಂಗಳೂರು:
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಿಲುಕಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಮತ್ತು ನಟಿ ರಾಗಿಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನ ಇನ್ನು ಎರಡು ದಿನ ಮುಂದೂಡಲ್ಪಟ್ಟಿದ್ದು ಜೈಲಿನಲ್ಲಿ ಕಾಲಕಳೆಯಬೇಕಿದೆ.
ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವುದಕ್ಕಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಕಾಲವಕಾಶ ಕೇಳಿದ ಹಿನ್ನಲೆಯಲ್ಲಿ ವಿಚಾರಣೆಯನ್ನ 33ನೇ ಸೆಷನ್ಸ್ ನ್ಯಾಯಾಲಯ ಮುಂದಿನ ಸೋಮವಾರಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ಶನಿವಾರ ಐದು ಆರೋಪಿಗಳ ಜಾಮೀನು ವಿಚಾರಣೆ ನಡೆಯಬೇಕಿತ್ತು. ಕೆಲವರು ಜೈಲಿನಲ್ಲಿದ್ದಾರೆ. ಇನ್ನು ಕೆಲವರು ಸಿಸಿಬಿ ಕಸ್ಟಡಿಯಲ್ಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?