Connect with us

Featured

ಡ್ರಗ್ಸ್​ ದಂಧೆ: ರಾಗಿಣಿ, ಸಂಜನಾ ಸೇರಿ 6 ಮಂದಿಗೆ ಮತ್ತೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ರೈಸಿಂಗ್ ಕನ್ನಡ :


ಬೆಂಗಳೂರು:

ಡ್ರಗ್ಸ್​ ದಂಧೆ ಜಾಲದ ನಂಟು ಹೊಂದಿದ ಆರೋಪ ಸಂಬಂಧ ನಟಿಯರಾದ ರಾಗಿಣಿ ಮತ್ತು ಸಂಜನಾಗೆ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಬಂಧನದಲ್ಲಿರುವ ನಟಿ ಸಂಜನಾ

ಕಳೆದ 8 ದಿನಗಳಿಂದ ನಟಿ ರಾಗಿಣಿ ಮತ್ತು 4 ದಿನಗಳಿಂದ ನಟಿ ಸಂಜನಾ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಇದೀಗ ಮತ್ತೆ ಸಾಂತ್ವನ ಕೇಂದ್ರ ಫಿಕ್ಸ್​ ಆಗಿದೆ.

Advertisement

ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳನ್ನ ಕೇಳಿದ್ದರು. ಆದರೆ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ನಟಿ ರಾಗಿಣಿ, ಸಂಜನಾ ಮತ್ತು ಇತರೆ ಆರು ಆರೋಪಿಗಳಿಗೆ ಮೂರು ದಿನಗಳ ಕಾಲ ಪೊಲೀಸರ ಕಸ್ಟಡಿಗೆ ಒಪ್ಪಿಸಿದೆ.


ನಟಿಯರ ಪರವಾಗಿ ವಕೀಲರು ಬಂಧನದಿಂದ ಬಿಡುಗಡೆ ಮಾಡುವುದಕ್ಕಾಗಿ ಇನ್ನಿಲ್ಲದ ಪ್ರಯತ್ನ ಮಾಡಿದ್ದಾರೆ. ಆದರೆ ನ್ಯಾಯಾಲಯ ನಟಿಮಣಿಯರಿಗೆ ಯಾವ ಕರುಣೆಯನ್ನ ತೋರಿಸಿಲ್ಲ.

ಜಾಹೀರಾತು

ಆಕ್ರೋಶಗೊಂಡ ಸಂಜನಾ,ರಾಗಿಣಿ
ನ್ಯಾಯಾಲಯದ ತೀರ್ಪು ಬರುತ್ತಿದ್ದಂತೆ ಸಂಜನಾ ಮತ್ತು ರಾಗಿಣಿ ತಮ್ಮ ಆಕ್ರೋಶವನ್ನ ಹೊರ ಹಾಕಿದ್ದಾರೆ. ನ್ಯಾಯಾಲಯದ ವಿಚಾರಣೆ ವಿಡಿಯೊ ಕಾನ್ಫೆರೆನ್ಸ್ ಮೂಲಕ ನಡೆದಿತ್ತು. ಲ್ಯಾಪ್​ ಟಾಪ್​ ಮುಂದೆ ಕೂತಿದ್ದ ರಾಗಿಣಿ ಮತ್ತು ಸಂಜನಾ ತಮ್ಮ ವಿರುದ್ಧ ತೀರ್ಪು ಬಂದ ಕೂಡಲ್ಲೇ ಅಸಮಾಧಾನಗೊಂಡು ಎದ್ದು ಹೋಗಿದ್ದಾರೆ.


ಇಡಿ ಅಧಿಕಾರಿಗಳಿಂದಲೂ ತನಿಖೆ
ಸಂಜನಾ,ರಾಗಿಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹವಾಲಾ ಹಣ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಇಡಿ ಇಸಿಆರ್​ ಪ್ರಕರಣವನ್ನ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಿದೆ. ನಟಿಯರು ಬರೀ ಸಿಸಿಬಿ ಅಧಿಕಾರಿಗಳಿಗೆ ಮಾತ್ರವಲ್ಲ ಇಡಿ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೂ ಉತ್ತರಿಸಬೇಕಾದ ಸವಾಲನ್ನ ಎದುರಿಸಲಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ