Connect with us

Featured

ಅಡ್ವಾಣಿ ರಥಯಾತ್ರೆ ನನಗೆ ಸಮಾಧಾನ ಕೊಡಲಿಲ್ಲ : ವಿದ್ಯಾತ್ಮತೀರ್ಥ ಸ್ವಾಮೀಜಿ ಮನದಾಳದ ಮಾತು

ರೈಸಿಂಗ್ ಕನ್ನಡ:

ಬಾಗಲಕೋಟೆ:

ಮಾಜಿ ಉಪಪ್ರಧಾನಿ ಅಡ್ವಾಣಿ ನನಗೆ ಸಾಕಷ್ಟು ಪರಿಚಯ ಇದ್ದವರು ಆದರೆ ಅವರ ರಥಯಾತ್ರೆ ಬಗ್ಗೆ ನನಗೆ ಸಮಾಧಾನ ಕೊಡಲಿಲ್ಲ ಎಂದು ಬಾಗಲಕೋಟೆಯಲ್ಲಿ ವಿದ್ಯಾತ್ಮತೀರ್ಥ ಸ್ವಾಮೀಜಿ ಹೇಳಿದ್ದಾರೆ.

 ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಮತ್ತು ಎಲ್. ಕೆ. ಅಡ್ವಾಣಿ ರಥಯಾತ್ರೆ ವಿಚಾರವಾಗಿ ಬಾಗಲಕೋಟೆಯಲ್ಲಿ ಮಾತನಾಡಿದ ವಿದ್ಯಾತ್ಮತೀರ್ಥ ಸ್ವಾಮೀಜಿ,  ನನ್ನ ಪ್ರಕಾರ ರಥಯಾತ್ರೆ ಚೆನ್ನಾಗಿ ಇರಲಿಲ್ಲ. ಅದಕ್ಕೆ ರಾಜಕೀಯ ಸ್ವರೂಪ ಬಂದಿತ್ತು ಅದಕ್ಕೂ ಮೊದಲು ರಾಮಮಂದಿರ ಹೋರಾಟಕ್ಕೆ ಸಾಮೂಹಿಕ ಸಮಗ್ರ ಭಾರತೀಯರು ಭಾಗವಹಿಸುತ್ತಿದ್ದರು.

Advertisement

ಆದರೆ ಅಡ್ವಾಣಿಯವರು ರಥಯಾತ್ರೆ ಕೈಗೊಂಡ ಮೇಲೆ ಅದಕ್ಕೆ ರಾಜಕೀಯ ಪಕ್ಷದ ಸ್ವರೂಪ ಬಂತು ಅಷ್ಟೆ, ಆದರೆ ಅದಕ್ಕೆ ಬಣ್ಣ ಬರಲಿಲ್ಲ ಆದರೆ ವಿಶ್ವಹಿಂದೂ ಪರಿಷತ್ ಸಂಘಟಕರು ಬಹಳ ಸಂತಸದಲ್ಲಿದ್ದರು. ಹೋರಾಟಕ್ಕೆ ಸಂಪೂರ್ಣ ರಾಜಕೀಯ ಬಣ್ಣ ಅಂಟಿಕೊಳ್ಳೋದಕ್ಕೆ ಬಿಡಲಿಲ್ಲ.

ಯಾವುದೇ ರಾಜಕೀಯ ಲೇಪನವಿಲ್ಲದೆ  ಸಮಸ್ತ ಹಿಂದೂ ಜನತೆ ಭಾಗವಹಿಸುವ ರೀತಿ ಮಾರ್ಪಾಟು ಮಾಡಿದರು ಎಂದು ಹೇಳಿದರು.

ಇನ್ನು ವಿದ್ಯಾತ್ಮತೀರ್ಥ ಸ್ವಾಮೀಜಿ ಪೂರ್ವಾಶ್ರಮದಲ್ಲಿ ವಿಶ್ವಹಿಂದೂಪರಿಷತ್ ರಾಜ್ನ ಕಾರ್ಯದರ್ಶಿಗಳಾಗಿದ್ದ ವಾದಿರಾಜ ಪಂಚಮುಖಿ ಎಂದು ಸ್ವಾಮೀಜಿ ಹೆಸರುವಾಸಿಯಾಗಿದ್ದರು ಸದ್ಯ ಚಾತುರ್ಮಾಸ ಹಿನ್ನೆಲೆ ಉತ್ತರಪ್ರದೇಶದಿಂದ  ಬಾಗಲಕೋಟೆಗೆ ಬಂದಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ