Connect with us

ಆರೋಗ್ಯ

ಮದುವೆಯಾಗಿ 5 ವರ್ಷ ಕಳೆದರೂ ಇನ್ನು ಮಕ್ಕಳು ಆಗುತ್ತಿಲ್ಲ – ದಯಾ ಮರಣ ಕೊಡಿ: ಪೊಲೀಸರಿಂದ ರಾಷ್ಟ್ರಪತಿಗೆ ಪತ್ರ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಪತಿ ಒಂದು ಜಿಲ್ಲೆಯಲ್ಲಿ ವಾಸ, ಪತಿ ಒಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ಗಂಡ-ಹೆಂಡತಿ ಜೊತೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ವಿಚ್ಛೇದನ ಪ್ರಕರಣ ಕೂಡ ಹೆಚ್ಚುತ್ತಿವೆ. ಕೆಲ ಸಿಬ್ಬಂದಿ ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಬೇಕಿದೆ. ಹೀಗಾಗಿ ವರ್ಗಾವಣೆ ಕೋರಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಗಳು, ಗೃಹ ಇಲಾಖೆ ಮಂತ್ರಿಗಳು ಬಾಯಿ ಮಾತಿನಲ್ಲಿ ವರ್ಗಾವಣೆ ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ ಅಂತರ ಜಿಲ್ಲಾ ವರ್ಗಾವಣೆ ಲಿಖಿತ ರೂಪದಲ್ಲಿ ಬರುತ್ತಿಲ್ಲ ಎಂದು ರಾಜ್ಯದ ಹಲವು ಠಾಣೆಗಳಲ್ಲಿನ ಸಿಬ್ಬಂದಿ ಪತ್ರ ಬರೆದಿದ್ದಾರೆ.

ಪತಿ-ಪತ್ನಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್‌ಆ‌ರ್ ನಿಯಮದ ಪ್ರಕಾರ ಒಂದೆ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದ್ದರು ಕೊಡ ಕಳೆದ 3 ವರ್ಷಗಳಿಂದ ಮಾನ್ಯ ಕರ್ನಾಟಕ ಸರ್ಕಾರವಾಗಲಿ, ರಾಜ್ಯ ಗೃಹ ಸಚಿವರಾಗಲಿ, ಪೊಲೀಸ್​ ಮುಖ್ಯಸ್ಥರಾಗಲಿ ಯಾವುದೆ ವರ್ಗಾವಣೆ ಮಾಡುತ್ತಿಲ್ಲ.

Advertisement

ಈ ವಿಚಾರವಾಗಿ ಸುಮಾರು 3 ವರ್ಷಗಳಿಂದ ಮಾನ್ಯ ಗೃಹ ಸಚಿವರಿಗೆ ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲಾ ವಗಾವಣೆ ಮಾಡುವಂತೆ ಆನೇಕ ಬಾರಿ ಮನವಿನಲ್ಲಿಸಿದ್ದು, ಈ ವಿಚಾರವಾಗಿ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಅಂತ ಮಾಧ್ಯಮಗಳ ಮುಂದೆ 3 ವರ್ಷಗಳಿಂದ ಹೇಳಿಕೆ ನೀಡಿರುತ್ತಾರೆ ವಿನಃ ಯಾವುದೆ ವರ್ಗಾವಣೆ ಮಾಡುತ್ತಿಲ್ಲ.

ನಾವುಗಳು 10 ರಿಂದ 15 ವರ್ಷಗಳ ಕಾಲ ತಂದೆ ತಾಯಿ ಹೆಂಡತಿ ಮಕ್ಕಳನ್ನು ಬಿಟ್ಟು, ನಾವು ಒಂದು ಕಡೆ, ಹೆಂಡತಿ ಒಂದು ಕಡೆ ನೌಕರಿ ಮಾಡುತ್ತಾ ಹೆತ್ತ ಮಕ್ಕಳ ಲಾಲನೆ ಪಾಲನೆ ಮಾಡದೆ ಜನ್ಮ ಕೊಟ್ಟ ಅಪ್ಪ ಅಮ್ಮ ಇವರ ಪೋಷಣೆ ಮಾಡಲಾಗದೆ ಜೀವನ ನಡೆಸುವಂತಾಗಿದೆ. ನಮಗೆ ವರ್ಗಾವಣೆ ಆಗದೆ ಇರುವುದಕ್ಕೆ ದಾಂಪತ್ಯದಲ್ಲಿ ಬಿರುಕು ಬಿಟ್ಟು ಎಷ್ಟೋ ಸಂಸಾರಗಳು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಕೆಲವು ವಿಚ್ಛೇದನ ಕೊಟ್ಟಾಗಿದೆ.

ಇನ್ನು ಕೆಲವರಲ್ಲಿ ಪತಿ-ಪತ್ನಿ ಯಾರು ಬೇರೆ ಬೇರೆ ಇರುವುದರಿಂದ ಮದುವೆಯಾಗಿ 5 ವರ್ಷ ಕಳೆದರೂ ಇನ್ನು ಕೂಡ ಮಕ್ಕಳು ಆಗುತ್ತಿಲ್ಲ. ನಮ್ಮದು ಶಿಸ್ತಿನ ಇಲಾಖೆ ಹಾಗಾಗಿ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶ ವಿರುವುದಿಲ್ಲ. ಬೇರೆ ಇಲಾಖೆಯಲ್ಲಿ ಅಂತ‌ರ್ ಜಿಲ್ಲಾ ವರ್ಗಾವಣೆ ನಡೆದಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ 2021 ರಿಂದ ಯಾವುದೆ ವರ್ಗಾವಣೆ ಆಗಿರುವುದಿಲ್ಲ.

ಆದ ಕಾರಣ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವವಹಿಸಲು ಆಗುತ್ತಿಲ್ಲ. ನಮಗೆ ನೆಮ್ಮದಿ ಅನ್ನೋದು ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿವೆ. ಆದ ಕಾರಣ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೆಕೆಂದು ಸೊಂದ ಮನಸ್ಸಿನಿಂದ ಈ ಮೂಲಕ ಕಳಕಳಿಯಿಂದ ಬೇಡಿಕೊಳ್ಳುತ್ತೆವೆ”. ಎಂದು ಪೊಲೀಸ್​ ಸಿಬ್ಬಂದಿ ಪತ್ರ ಬರೆದಿದ್ದಾರೆ.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ