Connect with us

Featured

ಕಾಂಗ್ರೆಸ್​​ನಲ್ಲಿ ಜ್ವಾಲಾಮುಖಿ ಸ್ಪೋಟ- ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ಗೆ ಹಿರಿಯರ ಸಪೋರ್ಟ್- ರಾಹುಲ್ ಗಾಂಧಿ ಕಾರ್ಯವೈಖರಿಗೆ ಟಾಂಗ್..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

Puranik Full

Advertisement

ಕಾಂಗ್ರೆಸ್​ ಪಕ್ಷದ ಒಳಗೆ ಯಾವುದೂ ಸರಿ ಇಲ್ಲ ಅನ್ನುವುದು ಮತ್ತೆ ಕಾಣಿಸಿಕೊಳ್ಳುತ್ತಿದೆ. ಕಳೆದ ಗುರುವಾರ ನಡೆದ ಕಾಂಗ್ರೆಸ್​ ಸಂಸದರ ಸಭೆಯಲ್ಲಿ ಯುವ ಮತ್ತು ಹಿರಿಯ ಮುಖಂಡರ ನಡುವೆ ತೀವ್ರ ವಾಗ್ವಾದ ನಡೆದಿತ್ತು.ಯುವ ಮುಖಂಡರು ರಾಹುಲ್​​ ಗಾಂಧಿ ನಾಯಕತ್ವವನ್ನು ಬೆಂಬಲಿಸಿ, ಕಾಂಗ್ರೆಸ್​ನ ಈಗಿನ ದುಃಸ್ಥಿತಿಗೆ ಮನಮೋಹನ್​ ಸಿಂಗ್​ ನೀಡಿದ ದುರ್ಬಲ ಆಡಳಿತವೇ ಕಾರಣ ಎಂದು ಆರೋಪ ಮಾಡಿದ್ದರು. ಈಗ ಹಿರಿಯ ಮುಖಂಡರು ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ನೆರವಿಗೆ ಬಂದಿದ್ದಾರೆ.  ರಾಹುಲ್​ ಗಾಂಧಿಯ ಹೊಣೆಗೇಡಿತನ ಮತ್ತು ದುರ್ಬಲ ಆಲೋಚನೆಗಳು ಕಾಂಗ್ರೆಸ್​ ಅಧಃಪತನಕ್ಕೆ ಕಾರಣ ಎಂದು ದೂಷಿಸಿದ್ದಾರೆ.

Puradamma

2014ರ ಲೋಕಸಭೆ ಸೋಲಿಗೆ ಡಾ. ಮನಮೋಹನ್​ ಸಿಂಗ್​ ಕಾರಣ ಅಲ್ಲ. ಬದಲಾಗಿ ಪಕ್ಷದ ಅಸಹಕಾರ ಮತ್ತು ಬಿಜೆಪಿಯ ಅಪಪ್ರಚಾರ ಕಾರಣ ಎಂದು ಹಿರಿಯ ನಾಯಕ ಆನಂದ್​ ಶರ್ಮಾ ಟ್ವೀಟ್​ ಮಾಡಿದ್ದಅರೆ. ಅಷ್ಟೇ ಅಲ್ಲ ಈಗಲೂ ಕಾಂಗ್ರೆಸ್​ ಒಂದಾಗಿಲ್ಲ ಅನ್ನೋದು ದುರ್ದೈವ ಎಂದು ಶರ್ಮಾ ಟ್ವೀಟ್​ ಮಾಡಿದ್ದಾರೆ.  

ಆನಂದ್​ ಶರ್ಮಾ ಮಾಡಿರುವ ಟ್ವೀಟ್​ ಬೆಂಬಲಿಸಿ  ಡಾ.ಮನಮೋಹನ್​ ಸಿಂಗ್​ ಸಂಪುಟದಲ್ಲಿ ಸಚಿವರಾಗಿದ್ದ ಶಶಿ ತರೂರ್​​, ಮನಿಶ್​​ ತಿವಾರಿ ಮತ್ತು ಮಿಲಿಂದ್​ ದೆವೊರಾ ಕೂಡ ಟ್ವೀಟ್​ ಮಾಡಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್​ ಒಳಗೊಳಗೆ ಸಾಕಷ್ಟು ಬಣಗಳಿವೆ ಅನ್ನುವುದು ದಿನದಿಂದ ದಿನಕ್ಕೆ ಹೊರಬರುತ್ತಿದೆ.   

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ