Featured
ಕೃಷ್ಣ ನದಿ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹದ ಭೀತಿ: 1.36 ಲಕ್ಷ ಕ್ಯುಸೆಕ್ ನೀರು ಹರಿಬಿಡುವ ಸಾಧ್ಯತೆ

ರೈಸಿಂಗ್ ಕನ್ನಡ :
ಯಾದಗಿರಿ :
ಕೃಷ್ಣ ನದಿ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹದ ಆತಂಕ ಶುರುವಾಗಿದ್ದು ನಾರಾಯಣಪುರ ಜಲಾಶಯದಿಂದ ಮತ್ತೇ ಭಾರೀ ಪ್ರಮಾಣದ ನೀರು ಬಿಡುವ ಸಾಧ್ಯತೆ ಹೆಚ್ಚಾಗಿದೆ.
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಜಲಾಶಯದಿಂದ ಮಧ್ಯಾಹ್ನದವರೆಗೆ 1.36 ಲಕ್ಷ ಕ್ಯುಸೆಕ್ ನೀರು ಹರಿಬಿಡುವ ಸಾಧ್ಯತೆ ದಟ್ಟವಾಗಿದೆ.
ಬಸವಸಾಗರ ಜಲಾಶಯಕ್ಕೆ ಹೆಚ್ಚಾದ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಜಲಾಶಯದಲ್ಲಿ 33 ಟಿಎಮ್ಸಿ ಸಂಗ್ರಹ ಸಾಮರ್ಥ್ಯ ಡ್ಯಾಮ್ ನಲ್ಲಿ 30 ಟಿಮ್ ಸಿ ನೀರು ಸಂಗ್ರಹವಾಗಿದೆ.
ಬಸವಸಾಗರ ಜಲಾಶಯಕ್ಕೆ 1 ಲಕ್ಷ 50 ಸಾವಿರ ಕ್ಯುಸೆಕ್ ಒಳ ಹರಿವು ಇದೆ.ನದಿ ತೀರಕ್ಕೆ ಜನರು ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















