Featured
ದಾವಣಗೆರೆಯಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಬೇಡಿಕೆ ಈಡೇರಿಕೆಗೆ ಒತ್ತಾಯ
ರೈಸಿಂಗ್ ಕನ್ನಡ:
ದಾವಣಗೆರೆ :
ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭಿಸಲು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಫೆಡರೇಷನ್ ಸಹಾಯಕಿಯರ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ ಎಸಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಅಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ ಎಲ್ಲಾ ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಗಳನ್ನು ಪ್ರಾರಂಭಿಸಬೇಕು ಮತ್ತು ಮಕ್ಕಳು ಮುಂದಿನ ತರಗತಿಗಳಿಗೆ ಹೋಗಲು ಪ್ರಮಾಣ ಪತ್ರವನ್ನು ಅಂಗನವಾಡಿಯಿಂದಲೇ ನೀಡಬೇಕು.
ಜಾಹೀರಾತು
ಜೊತೆಗೆ ಅವರಿಗೆ ತರಬೇತಿ ನೀಡಬೇಕು ಹಾಗೂ ಕೊರೊನಾ ಸಂದರ್ಭದಲ್ಲಿ ಸಾವಿಗೀಡಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಹಾರ ನೀಡಬೇಕು ಇಲ್ಲದಿದ್ದಾರೆ. ಮುಂದೆ ಜಿಲ್ಲಾ ಮಟ್ಟ, ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?