Connect with us

ಟಾಪ್ ನ್ಯೂಸ್

ನಿಮ್ಮ ಕಥೆ ಮುಗಸ್ತಿವಿ ಹುಷಾರ್..!: ಕೌರವನ ಎಚ್ಚರಿಕೆ

ರೈಸಿಂಗ್‌ ಕನ್ನಡ ವೆಬ್‌:

ಕೊಪ್ಪಳ:

ಈಗ ಬಿತ್ತನೆ ಸಮಯ. ಈ ಸಂದರ್ಭದಲ್ಲಿ ಕಳಪೆ ಬಿತ್ತನೆ ಬೀಜ, ಗೊಬ್ಬರ, ಔಷಧಿ ಮಾರಾಟ ಮಾಡಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವವರ ಆಟ ಇನ್ನು ಮೇಲೆ ನಡೆಯಲ್ಲ. ಕಳಪೆ ಬೀಜ, ಗೊಬ್ಬರ ಮಾರಾಟ ಮಾಡುವವರ ಕತೆ ಮುಗಿಸುತ್ತೇವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ‌ ನೀಡಿದರು.

Advertisement

ಕೊಪ್ಪಳದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್‌, ರಾಜ್ಯದಲ್ಲಿ ಇದು ಬಿತ್ತನೆ ಸಮಯ. ರೈತರಿಗೆ ಒಳ್ಳೆಯದನ್ನ ಬಯಸೋದು ನಮ್ಮ ಕರ್ತವ್ಯ. ಇಷ್ಟು ವರ್ಷ ಕಳಪೆ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ವಿರುದ್ಧ ಕ್ರಮ ಆಗಿರಲಿಲ್ಲ. ಈಗ ರಾಜ್ಯಾದ್ಯಂತ ಈ ಬಗ್ಗೆ ಸಂಪೂರ್ಣ ನಿಗಾ ವಹಿಸಲಾಗಿದೆ. ಈಗಾಗಲೇ 15 ಕೋಟಿ ರೂಪಾಯಿ ಮೌಲ್ಯದ ಕಳಪೆ ಬೀಜ, ಗೊಬ್ಬರ ವಶಕ್ಕೆ ಪಡೆಯಲಾಗಿದೆ. ರಾಯಚೂರು, ಬೀದರ್, ಹಾವೇರಿಯಲ್ಲಿ ಈ ಬಗ್ಗೆ ಕೇಸ್ ದಾಖಲಿಸಲಾಗಿದೆ. ಬೀಜ, ಗೊಬ್ಬರ ಪೂರೈಕೆದಾರರು ದಾವೆ ಹೂಡಿದ್ದಾರೆ. ನಾವೂ ಸಹ ರೈತರ ಪರ ಹೋರಾಡುತ್ತೇವೆ ಎಂದು ಗುಡುಗಿದರು. ಸರಕಾರ ಒತ್ತಡ-ಒತ್ತಾಯಗಳಿಗೆ ಮಣಿಯಲ್ಲ, ತಂತ್ರ-ಕುತಂತ್ರಗಳಿಗೆ ಬಗ್ಗಲ್ಲ. ನನಗೂ ಕಳಪೆ ಬೀಜ ಪೂರೈಕೆ ಮಾಡುವವರಿಂದ ಒತ್ತಡ ಬಂದಿತ್ತು. ನಾನು ಮಣಿದಿಲ್ಲ, ಮಣಿಯಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಮತ್ತೆ 6 ಕೊರೊನಾ ಕೇಸ್ ದೃಢ ಆಗಿವೆ. ಜನರು ಜಾಗೃತರಾಗಬೇಕು.ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು. ಕೊರೊನಾ ದೃಢಪಟ್ಟಿರುವವರ ಸಂಪರ್ಕಿತರು ಸ್ವ ಇಚ್ಛೆಯಿಂದ ಬಂದು ಹೇಳಿದರೆ ಕೊರೊನಾ ಹರಡುವಿಕೆಯನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಸರಕಾರದೊಂದಿಗೆ ಕೈ ಜೋಡಿಸಿ ಎಂದು ಸಚಿವ ಪಾಟೀಲ ಮನವಿ ಮಾಡಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ