Connect with us

Featured

ಕೊರೊನಾದಿಂದ ಶಬ್ದ ಮಾಲಿನ್ಯ ಕಡಿಮೆ, ವಾಯುಮಾಲಿನ್ಯಕ್ಕೆ ಕಡಿವಾಣ- ಮಹಾಮಾರಿಯಿಂದ ಪ್ರಕೃತಿಗೆ ಲಾಭ..!

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಕೊರೊನಾದಿಂದ ನಷ್ಟವಾಗಿದ್ದೇ ಹೆಚ್ಚು. ಹೊಟೇಲ್​​, ಟೂರಿಸಂ, ಬ್ಯುಸಿನೆಸ್​​ ಎಲ್ಲವೂ ಮಕಾಡೆ ಮಲಗಿದೆ. ಆದ್ರೆ ಕೊರೊನಾದಿಂದ ಲಾಭವಾಗಿದ್ದು ಪರಿಸರಕ್ಕೆ. ಬೆಂಗಳೂರಿನಲ್ಲಿ ಪ್ರತಿದಿನ ವಾಯುಮಾಲಿನ್ಯ  ಪ್ರಮಾಣ ಹೆಚ್ಚುತ್ತಲೇ ಇತ್ತು. ಆದ್ರೆ ಕೊರೊನಾ ಬಂದ ಮೇಲೆ ಎಲ್ಲವೂ ಉಲ್ಟಾಪಲ್ಟಾ ಆಗಿದೆ. ಕೊರೊನಾದಿಂದಾಗಿ ವಾಹನಗಳ ಓಡಾಟ ಕಡಿಮೆ ಆಗಿದೆ. ಕಾರ್ಖಾನೆಗಳು ಕೂಡ ಕಡಿಮೆ ಕೆಲಸ ಮಾಡುತ್ತಿವೆ. ಹೀಗಾಗಿ ವಾಯುಮಾಲಿನ್ಯದ ಪ್ರಮಾಣವೂ ಸಾಕಷ್ಟು ಕಡಿಮೆಯಾಗಿದೆ. ಇದರ ಜೊತೆಗೆ ಶಬ್ದ ಮಾಲಿನ್ಯವೂ ಕಡಿಮೆಯಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

Puranik Full

ರಾಜ್ಯದಲ್ಲಿ ಮಾರ್ಚ್​ ನಂತರ ವಿಧಿಸಲಾಗಿದ್ದ ಲಾಕ್​ಡೌನ್​​​​​, ಕರ್ಫ್ಯೂಗಳು ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಕಡಿಮೆ ಆಗಲು ಕಾರಣವಾಗಿದೆ. ಅಲ್ಲದೆ ಶಾಲೆಗಳು, ಕಾಲೇಜುಗಳು ಓಪನ್​ ಆಗಿಲ್ಲ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ತಮ್ಮ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಮ್​ ಕೊಟ್ಟಿದೆ. ಹೀಗಾಗಿ ವಾಹನಗಳ ಓಡಾಟ ಕಡಿಮೆ ಆಗಿದೆ. ಕೊರೊನಾ ಭಯದಿಂದ ಜನರ ಅನಗತ್ಯ ಓಡಾಟಕ್ಕೂ ಕಡಿವಾಣ ಬಿದ್ದಿದೆ. ಇದು ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಕಡಿಮೆಯಾಗಲು ಪ್ರಮುಖ ಕಾರಣ ಎಂದು ವಿಶ್ಲೇಷಣೆ  ಮಾಡಲಾಗುತ್ತಿದೆ.

Advertisement

ವಾಯು ಗುಣಮಟ್ಟ ಮಾನಿಟರಿಂಗ್ ಕೇಂದ್ರಗಳನ್ನು ಬಳಸಿಕೊಂಡು ನಗರದಲ್ಲಿ ವಿವಿಧ ವ್ಯಾಪ್ತಿಯಲ್ಲಿನ ಏಳು ಪ್ರತ್ಯೇಕ ಸ್ಥಳಗಳಲ್ಲಿ  ವಾಯು ಗುಣಮಟ್ಟದ ಮೇಲ್ವಿಚಾರಣೆ ನಡೆಸಲಾಗುತ್ತದೆ. ಹೆಬ್ಬಾಳ,  ಜಯನಗರ, ಮೈಸೂರು ರಸ್ತೆ ,  ನಿಮ್ಹಾನ್ಸ್ ಆವರಣ , ಹೊಸೂರು ರಸ್ತೆ,  ಮೆಜೆಸ್ಟಿಕ್​​ ರೈಲ್ವೆ ನಿಲ್ದಾಣ ಮತ್ತು ಎಸ್‌ಜಿ ಹಳ್ಳಿ ಪ್ರದೇಶಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ಕಳೆದ ವರ್ಷ ಏಪ್ರಿಲ್​ ಮತ್ತು ಜುಲೈನಲ್ಲಿ ಇದ್ದ ವಾಯುಮಾಲಿನ್ಯಕ್ಕೂ ಈಗಿನ ವಾಯುಮಾಲಿನ್ಯಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದೆ. ಗಾಳಿಯ ಗುಣಮಟ್ಟದಲ್ಲಿ ಶೇಕಡಾ 29.7ರಷ್ಟು ಸುಧಾರಣೆ ಆಗಿದೆ ಎಂದು ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯಲ್ಲಿದೆ.

ಇದರ ಜೊತೆಗೆ ಲಾಕ್​ಡೌನ್​​ ಇದ್ದ ಕಾರಣ ಮತ್ತು ನೈಟ್​ ಕರ್ಫ್ಯೂ ಇರುವ ಕಾರಣ ವಾಹನಗಳ ಓಡಾಟವೂ ಸಾಕಷ್ಟು ಕಡಿಮೆ ಆಗಿದೆ, ಕೊರೊನಾ ಭಯದಿಂದ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಶಬ್ದ ಮಾಲಿನ್ಯ ಪ್ರಮಾಣವೂ ಕಡಿಮೆ ಆಗಿದೆ. ಒಟ್ಟಿನಲ್ಲಿ ಕೊರೊನಾದಿಂದ ಜನ ಪ್ರಕೃತಿಯೇ ದೇವರು ಅನ್ನುವ ಮಟ್ಟಕ್ಕೆ ಬಂದಿರುವುದು ಸುಳ್ಳಲ್ಲ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ