Connect with us

Featured

ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕನಿಗೆ ಕೊರೊನಾ- ರಕ್ಷಣಾ ಸಿಬ್ಬಂಧಿಗಳಿಗೆ ಕ್ವಾರಂಟೈನ್ ಆಗಲು ಸರ್ಕಾರದ ಸೂಚನೆ..!

ಕೋಝಿಕ್ಕೋಡ್​ನಲ್ಲಿ ನಡೆದ ಏರ್​​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ ದುರಂತದಲ್ಲಿ ಮತ್ತೊಂದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರಲ್ಲಿ ಒರ್ವನಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ರಕ್ಷಾಣಾ ಕಾರ್ಯದಲ್ಲಿ ತೊಡಗಿರುವ ಎಲ್ಲಾ ಸಿಬ್ಬಂಧಿಗಳು ಕ್ವಾರಂಟೈನ್​ಗೆ ಒಳಗಾಗಬೇಕು ಎಂದು ಕೇರಳ ಸರ್ಕಾರ ಸೂಚನೆ ನೀಡಿದೆ.

Puranik Aston

Advertisement

ಈ ನಡುವೆ ವಿಮಾನದಲ್ಲಿ ಪ್ರಯಾಣಿಸಿದ ಎಲ್ಲಾ ಪ್ರಯಾಣಿಕರಿಗೂ ಕೊರೊನಾ ಪರೀಕ್ಷೆ ನಡೆಯುತ್ತಿದೆ. ರಕ್ಷಣಾ ಕಾರ್ಯದಲ್ಲಿ ಸುಮಾರು 500 ಮಂದಿ ತೊಡಗಿದ್ದರು. ಅವರೆಲ್ಲರೂ ಈಗ ಸರ್ಕಾರದ ನಿಯಮದಂತೆ ಕ್ವಾರಂಟೈನ್​​ಗೆ ಒಳಗಾಗಬೇಕಿದೆ.

ರಕ್ಷಣಾ ಕಾರ್ಯಕರ್ತರಿಗೆ ಧನ್ಯವಾದಗಳುಮ ಎಲ್ಲರೂ ಕೋವಿಡ್-19 ನಿಯಮದ  ಪ್ರಕಾರ ಕ್ವಾರಂಟೈನ್ ಗೆ ಒಳಗಾಗಬೇಕು.  ಸ್ಥಳೀಯ ನಾಗರಿಕರು, ವಿಮಾನ ನಿಲ್ದಾಣ ಸಿಬ್ಬಂದಿ, ಕಾರ್ಯಕರ್ತರು, ಆರೋಗ್ಯ ಸೇವಕರು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಆಂಬ್ಯುಲೆನ್ಸ್ ನೌಕರರು, ಚಾಲಕರು ಮತ್ತು ಮಾಧ್ಯಮ ಪ್ರತಿನಿಧಿಗಳು ಎಲ್ಲರೂ  ಒಟ್ಟು ಸೇರಿದ್ದರು. ತುರ್ತು ಸನ್ನಿವೇಶದಲ್ಲಿ ಹಲವರಿಗೆ ಕೋವಿಡ್-19 ನಿಯಮಗಳನ್ನು  ಅನುಸರಿಸಲು ಆಗಲಿಲ್ಲ.  ಈ ವಿಮಾನ ನಿಲ್ದಾಣ ಕಂಟೈನ್ ಮೆಂಟ್ ಪ್ರದೇಶದಲ್ಲಿ ಇರುವುದರಿಂದ ತಮ್ಮ ಮತ್ತು ಸಮಾಜದ ಒಳಿತಿಗಾಗಿ ಕ್ವಾರಂಟೈನ್ ಗೆ ಒಳಗಾಗಬೇಕು

  • ಕೆ.ಕೆ. ಶೈಲಜಾ, ಆರೋಗ್ಯ ಸಚಿವರು

ಈ ನಡುವೆ ವಿಮಾನದಲ್ಲಿದ್ದ ಸುಮಾರು 40 ಮಂದಿ ಅನಾರೋಗ್ಯಕ್ಕೆ ತುತ್ತಾಗಿದ್ದಾರಿ ಎಂಬ ಸುದ್ದಿ ಹಬ್ಬಿದ್ದು ಅದು ಸತ್ಯಕ್ಕೆ ದೂರವಾದುದು, ಇಂತಹ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಸಚಿವೆ ಶೈಲಜಾ ಹೇಳಿದ್ದಾರೆ. ಒಟ್ಟಿನಲ್ಲಿ ವಿಮಾನ ದುರಂತದ ಬೆನ್ನಲ್ಲೇ ಕೋವಿಡ್​ ಶಾಕ್​​​​​​​​​ ಆಗಿರುವುದು ಮತ್ತೊಂದು ಆಟವೇ ಸರಿ.

Puranik Full

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ