Connect with us

ಕ್ರೀಡೆ

AK 47 ಬಂದೂಕು ಹಿಡಿದ ಧೋನಿ ಈಗ ಲೆಫ್ಟಿನೆಂಟ್​ ಕರ್ನಲ್​..!

ಶ್ರೀನಗರ : ಟೀಮ್​ ಇಂಡಿಯಾದ ಮಾಜಿ ಕ್ಯಾಪ್ಟನ್​, ವಿಕೆಟ್​ ಕೀಪರ್​ ಮಹೇಂದರ್ ಸಿಂಗ್ ಧೋನಿ ಈಗ ಬಂದೂಕು ಹಿಡಿದಿದ್ದಾರೆ. ಭಾರತೀಯ ಸೇನೆಯ ಅರೆಸೇನಾ ಪಡೆಯಲ್ಲಿ ಲೆಫ್ಟಿನೆಂಟ್​ ಕರ್ನಲ್​ ಗೌರವ ಹುದ್ದೆ ಪಡೆದಿರೋ ಧೋನಿ, ಈಗ ಜಮ್ಮು ಕಾಶ್ಮೀರದಲ್ಲಿ ಗಸ್ತು ತಿರುಗಲು ಶುರು ಮಾಡಿದ್ದಾರೆ.

ಯೆಸ್​, ಜುಲೈ 31ರಿಂದ ಆಗಸ್ಟ್​ 15ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯಕ್ಕೆ ಧೋನಿ ನಿಯೋಜನೆಗೊಂಡಿದ್ದಾರೆ. ಹೀಗಾಗಿ ಮುಂದಿನ 15 ದಿನಗಳ ಕಾಲ, ಧೋನಿ ಅರೆಸೇನಾ ಪಡೆಯ ವಿಕ್ಟರ್​ ಫೋರ್ಸ್​​ನಲ್ಲಿ ಗಸ್ತು ತಿರುಗುತ್ತಾರೆ. ಇದೇ ವಿಕ್ಟರ್ ಫೋರ್ಸ್​ ಸೈನಿಕರ ಜೊತೆ ಇರಲಿರುವ ಧೋನಿ, ಸೈನಿಕರು ಮಾಡುವ ಎಲ್ಲಾ ಕಾರ್ಯಗಳನ್ನೂ ತಾವೇ ಮಾಡಲಿದ್ದಾರೆ.

ಎಕೆ 47 ಬಂದೂಕಿನೊಂದಿಗೆ ಧೋನಿ..!

ಧೋನಿಗೆ ಇತರೆ ಸೇನಾಧಿಕಾರಿಗಳಂತೆ ಎಕೆ 47 ಬಂದೂಕು ನೀಡಲಿದ್ದಾರೆ. ಜೊತೆಗೆ ಅದಕ್ಕೆ ಬುಲೆಟ್​ ತುಂಬಲು ಮೂರು ಮ್ಯಾಗಜಿನ್​ಗಳನ್ನೂ ಸೇನೆ ನೀಡಲಿದೆಯಂತೆ. ತಮ್ಮ ಮುಂದಿನ 15 ದಿನಗಳ ಸೇನಾ ಕಾರ್ಯಾಚರಣೆಯ ಪಯಣದಲ್ಲಿ ಧೋನಿ, ವಿವಿಧ ಕ್ಯಾಂಪ್​ಗಳ ಸೈನಿಕರನ್ನು ಭೇಟಿಯಾಗಲಿದ್ದಾರೆ. ಸೈನಿಕರ ಜೊತೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಸೇನಾ ಶಾಲೆಗಳಿಗೆ ಭೇಟಿ ನೀಡಲಿದ್ದು, ಅಲ್ಲಿ ಮಕ್ಕಳೊಂದಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇಷ್ಟೇ ಅಲ್ಲದೆ, ಸ್ಥಳೀಯ ಕ್ರಿಕೆಟ್​ ತಂಡಗಳ ಜೊತೆ ಕ್ರಿಕೆಟ್​ ಸರಣಿ ಕೂಡ ಆಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

2011ರಲ್ಲಿ ಧೋನಿಯನ್ನ ಭಾರತೀಯ ಸೇನೆ ಗೌರವ ಲೆಫ್ಟಿನೆಂಟ್​ ಕರ್ನಲ್​ ಆಗಿ ನೇಮಕ ಮಾಡಿತ್ತು. ಈ ಹಿಂದೆ ಅಂದ್ರೆ, 2015ರಲ್ಲೂ ಕೂಡ ಧೋನಿ ಆಗ್ರಾದಲ್ಲಿ ಪ್ಯಾರಾಚೂಟ್​ ತರಬೇಟಿ ಪಡೆದಿದ್ರು. ಆಗ ಆಗ್ರಾದಲ್ಲಿ 5 ತರಬೇತಿ ಪೂರ್ಣಗೊಳಿಸಿ, ಪ್ಯಾರಾಚೂಟರ್​ ಆಗಿ ಸಕ್ಸಸ್​ ಆಗಿದ್ರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ