Connect with us

ಬೆಂಗಳೂರು

ಮುಂದಿನ ದಿನಗಳಲ್ಲಿ ಎಲ್ಲಾ: ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಇಂದು ತಮ್ಮನ್ನು ಭೇಟಿ ಮಾಡಿದ ಅಂಗನವಾಡಿ ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗಕ್ಕೆ ಈ ಭರವಸೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ 11500, 10,000 ಹಾಗೂ ಸಹಾಯಕಿಯರಿಗೆ 6000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಕೇಂದ್ರದಿಂದ ಬರುತ್ತಿರುವ ಅನುದಾನ ಬರುತ್ತಿಲ್ಲವಾದ್ದರಿಂದ ಆಗುತ್ತಿರುವ ಸಮಸ್ಯೆಗಳನ್ನೂ ಕಾರ್ಯಕರ್ತೆಯರು ಮುಂದಿಟ್ಟು ಸರ್ಕಾರದ ನೆರವು ಕೋರಿದರು.

ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ ಹೆಚ್ಚಿಸುವಂತೆ ಕೋರಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ತಮ್ಮ‌ಕುಟುಂಬಗಳಿಗೆ, ತಮ್ಮ ಸಮುದಾಯಕ್ಕೆ ಆಗಿರುವ ಅನುಕೂಲಗಳನ್ನು ವಿವರಿಸಿ ಮುಖ್ಯಮಂತ್ರಿಗಳಿಗೆ ಕಾರ್ಯಕರ್ತೆಯರು ಅಭಿನಂದಿಸಿದರು.

ಮನೆ ಯಜಮಾನಿಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2000 ರೂ.ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಮನೆ ನಿರ್ವಹಣೆ ಮಾಡುವ ಮಹಿಳೆಯರಿಗೆ ಸಹಾಯವಾಗಿದೆ. ಸರ್ಕಾರ ನಿಮ್ಮ ಪರವಾಗಿದೆ ಎಂದು ಭರವಸೆ ನೀಡಿದರು. ಶೇ 60 ರಷ್ಟು ಅಂಗನವಾಡಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ದೊರೆಯುತ್ತಿದೆ. ಇತರೆ ಬೇಡಿಕೆಗಳ ಬಗ್ಗೆಯೂ ಪರಿಗಣಿಸಲಾಗುವುದು ಎಂದು ಸಿಎಂ ತಿಳಿಸಿದರು.

Advertisement

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಸುಮಾರು 20 ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಇಂದು ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಡಾ: ತ್ರಿಲೋಕಚಂದ್ರ , ಸಿಐಟಿಯು ಮುಖ್ಯಸ್ಥರಾದ ವರಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ