Featured
ಆಸ್ಪತ್ರೆಗಳಲ್ಲೂ ಕೊರೊನಾ ಭೀತಿ- ಆಲೂರು ಸರ್ಕಾರಿ ಹಾಸ್ಪಿಟಲ್ ಸೀಲ್ಡೌನ್

ರೈಸಿಂಗ್ ಕನ್ನಡ:
ಹಾಸನ:
ಹಾಸನ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಹೀಗಾಗಿ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಸರ್ಕಾರಿ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸರ್ಕಾರಿ ನೌಕರ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಸೀಲ್ ಡೌನ್ ಮಾಡಿ ಎಂದು ಆದೇಶ ಮಾಡಲಾಗಿದೆ.
ಆಲೂರು ತಹಶೀಲ್ದಾರ್ ಶಿರಿನಾ ತಾಝ್ ನೇತೃತ್ವದಲ್ಲಿ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟಲು ಮುಂಜಾಗೃತ ಕ್ರಮ ಕೈಗೊಂಡರು ಯಾವುದೇ ರೀತಿಯ ಪ್ರಯೋಜನವಿಲ್ಲ ಅಂತ ಸ್ಥಳೀಯರು ಆತಂಕ ವ್ಯಕ್ತ ಪಡಿಸಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟಾರೆ ೬೦೦ ಕ್ಕೆ ಸೊಂಕಿತರ ಸಂಖ್ಯೆ ಏರಿದೆ. ಹಾಸನದ ಕೋವಿಡ್19 ಕೇರಿಂಗ್ ಹಾಸ್ಪಿಟಲ್ ಕೊರೊನಾ ಸೋಂಕಿತರಿಂದ ತುಂಬಿ ಹೋಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?