Connect with us

Featured

ಅಮರನಾಥ ಆತ್ಮಲಿಂಗದ ಪೂಜೆಗೆ ಕೊರೊನಾದಿಂದ ನೋ ಪ್ರಾಬ್ಲಂ – ಮಂಜಿನ ಶಿವಲಿಂಗದ ಆರತಿಯನ್ನ ಕಣ್ಣಾರೆ ನೋಡಿ..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​​:

ಸುಪ್ರಸಿದ್ದ ಅಮರನಾಥ ಯಾತ್ರೆಗೂ ಈ ಬಾರಿ ಕೊರೊನಾ ಬಿಸಿ ತಟ್ಟಿದೆ. ಕೊರೊನಾ ಮಹಾಮಾರಿಯ ಆತಂಕ ದೂರ ಹೋಗುವ ತನಕ ಅಮರನಾಥ ಯಾತ್ರೆಗೆ ಯಾವುದೇ ಅವಕಾಶ ನೀಡಲಾಗುತ್ತಿಲ್ಲ. ಆದರೆ ಈ ಬಾರಿ ಅಮರನಾಥದ ಮಂಜಿನ ಶಿವಲಿಂಗಕ್ಕೆ ನಡೆಯುವ ಪೂಜೆಯನ್ನು ಎಲ್ಲಾ ಭಾರತೀಯರು ಮನೆಯಲ್ಲೇ ಕುಳಿತು ನೋಡಬಹುದು. ಅಮರನಾಥ  ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಮೊತ್ತ  ಮೊದಲ ಬಾರಿಗೆ ನೇರ ಪ್ರಸಾರದಲ್ಲಿ ನೋಡಲು ವ್ಯವಸ್ಥೆ ಮಾಡಲಾಗಿದೆ.

Advertisement

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಯಾತ್ರಾರ್ಥಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಅಮರನಾಥ ದೇವಾಲಯ ಆಡಳಿತ ಮಂಡಳಿ ಅಮರನಾಥ ಗುಹೆಯ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಡಿಡಿ ವಾಹಿನಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಿದೆ. ಈಗಾಗಲೇ ಲೈವ್​ಗೆ ಬೇಕಾದ ವ್ಯವಸ್ಥೆಯನ್ನು ಮಾಡಲಾಗಿದೆ.

ಈ  ಹಿಂದೆ ಜಮ್ಮು-ಕಾಶ್ಮೀರ ಸರಕಾರ ಅಮರನಾಥ ಯಾತ್ರೆಗೆ 500 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದಕ್ಕೆ ನಿರ್ಧರಿಸಿತ್ತು. ಅನಂತ್ ನಾಗ್​ನ ಪಹಲ್​ಗಾಂ ಮತ್ತು ಗಂದೇರ್‌ಬಾಲ್‌ ಜಿಲ್ಲೆಯ ಬಲ್ಟಾಲ್​ನ ಟ್ವಿನ್​ ಟ್ರ್ಯಾಕ್​​​​ ಮೂಲಕ  ಜೂನ್​​ 23ರಿಂದ ಯಾತ್ರಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಸರಕಾರ ಅವಕಾಶ ನೀಡುತ್ತಿಲ್ಲ. ಇತ್ತೀಚೆಗೆ ಜಮ್ಮಕಾಶ್ಮೀರದ ಲೆಫ್ಟಿನಂಟ್​ ಗೌವರ್ನರ್​​ ಜೆಸಿ ಮುರ್ಮು ಅಮರನಾಥ ಗುಹೆಯಲ್ಲಿ ಆರತಿ ನೆರವೇರಿಸಿದ್ದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ