Connect with us

International News

ಚೀನಾಗೆ ಬುದ್ಧಿಕಲಿಸಲು ಭಾರತದ ಹಾದಿ ಹಿಡಿದ ಅಮೆರಿಕಾ – ಡ್ರ್ಯಾಗನ್ ರಾಷ್ಟ್ರ ಇನ್ನೂ ಢಮಾರ್..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ವಿಶ್ವಾದ್ಯಂತ ಕೊರೊನಾ ಮಹಾಮಾರಿಗೆ ಕಾರಣ ಅನ್ನಲಾಗುತ್ತಿರೋ ಚೀನಾ ವಿರುದ್ಧ ವಿಶ್ವವೇ ಸಮರ ಸಾರೋಕೆ ಹೊರಟಿದೆ. ಭಾರತದ ಡಿಜಿಟಲ್‌ ಸ್ಟ್ರೈಕ್‌ ಬಳಿಕ ಇದೀಗ, ವಿಶ್ವದ ಹಿರಿಯಣ್ಣ ಅಮೆರಿಕಾ ಕೂಡ ಚೀನಾ ವಿರುದ್ಧ ಡಿಜಿಟಲ್‌ ಕಾರ್ಯಾಚರಣೆಗೆ ಚಿಂತನೆ ನಡೆಸಿದೆ. ಚೀನಾದ ವಿಡಿಯೋ ಶೇರಿಂಗ್ ಆ್ಯಪ್ ಟಿಕ್‌ಟಾಕ್ ಅನ್ನು ನಿಷೇಧಿಸಲು ಅಮೆರಿಕಾ ಚಿಂತನೆ ನಡೆಸಿದೆ. ಈ ಕುರಿತು ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ಟಿಕ್‌ಟಾಕ್‌ಗೆ ಪರ್ಯಾಯವಾಗಿ ಬೇರೆ ಅನ್ವೇಷಣೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಆ್ಯಪ್‌ ಬಳಕೆದಾರರ ಮಾಹಿತಿ ನಿರ್ವಹಣೆ ಮತ್ತು ರಾಷ್ಟ್ರೀಯ ಭದ್ರತೆ ಬಗ್ಗೆ ಕಳೆದ ತಿಂಗಳು ಕಳವಳ ವ್ಯಕ್ತಪಡಿಸಿದ್ದ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ, ಟಿಕ್‌ಟಾಕ್ ಸೇರಿದಂತೆ ಚೀನಾದ ಹಲವು ಮೊಬೈಲ್ ಅಪ್ಲಿಕೇಷನ್‌ಗಳನ್ನೂ ನಿಷೇಧಿಸಲು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ. ಅಲ್ಲದೇ ಈ ಕುರಿತು ಅಧ್ಯಕ್ಷರಾದ ಡೊನಾಲ್ಡ್‌ ಟ್ರಂಪ್‌ ಜೊತೆ ಮಾತುಕತೆ ನಡೆಸಿದ್ದು, ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

Puranik Full

ಚೀನಾ ಕಮ್ಯುನಿಸ್ಟ್ ಪಕ್ಷದ ವಿದೇಶಾಂಗ ನೀತಿಯ ಉದ್ದೇಶಗಳನ್ನು ಸರಾಗವಾಗಿ ಈಡೇರಿಸುವಂತಾಗಲು ನೆರವಾಗುವಂತೆ ಟಿಕ್‌ಟಾಕ್‌ ತನ್ನ ಬಳಕೆದಾರರ ಮಾಹಿತಿಯನ್ನೂ ನಿರ್ವಹಿಸುತ್ತಿದೆ. ಹಾಗಾಗಿ ಅಮೆರಿಕನ್ನರ ಮಾಹಿತಿ ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡಲು ನಿರ್ಣಾಯಕ ಕ್ರಮ ತೆಗೆದುಕೊಳ್ಳಬೇಕು ಎಂದು ಅಮೆರಿಕ ಕಾಂಗ್ರೆಸ್‌ನ 25 ಸದಸ್ಯರು ಒತ್ತಾಯಿಸದ್ದರು. ಭಾರತವೂ, ಟಿಕ್‌ಟಾಕ್, ಸೇರಿದಂತೆ 60ಕ್ಕೂ ಅಧಿಕ ಆ್ಯಪ್‌ಗಳನ್ನ ಅದಾಗಲೇ ಬ್ಯಾನ್ ಮಾಡಿದೆ. ‘

ಒಟ್ಟಿನಲ್ಲಿ ಭಾರತದ ಬಳಿಕ ಇದೀಗ ಅಮೆರಿಕಾ ಡಿಜಿಟಲ್‌ ಸ್ಟ್ರೈಕ್‌ ಮಾಡೋಕೆ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ಇತರೆ ದೇಶಗಳು ಇದೇ ಕ್ರಮಕ್ಕೆ ಮುಂದಾಗೋ ಸಾಧ್ಯತೆ ಇದೆ

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ