Connect with us

Featured

ಡೋಂಟ್​ ವರಿ, ಬಿ ಹ್ಯಾಪಿ..! ಯಡಿಯೂರಪ್ಪ ಪ್ಲಾನ್​​ ಬಿಗೆ ಅಮಿತ್ ಶಾ ಗ್ರೀನ್​ ಸಿಗ್ನಲ್​..!

ನವದೆಹಲಿ : ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಮತ್ತಷ್ಟು ಹೆಚ್ಚಾಗಿದೆ. ದೆಹಲಿಗೆ ಹೋಗಿರೋ ಸಿಎಂ ಯಡಿಯೂರಪ್ಪ, ಅಮಿತ್ ಶಾ ಭೇಟಿಯಾಗಿ ಅನರ್ಹ ಶಾಸಕರ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಅಮಿತ್ ಶಾ, ಸಿಎಂ ಯಡಿಯೂರಪ್ಪಗೆ ಅಭಯ ನೀಡಿದ್ದಾರೆ. ಡೋಂಟ್​​ವರಿ, ನೀವು ಆರಾಮಾಗಿರಿ.. ಬಿ ಹ್ಯಾಪಿ, ಎಲ್ಲವೂ ಸರಿಯಾಗುತ್ತೆ ಎಂದು ಅಮಿತ್ ಶಾ, ಸಿಎಂ ಯಡಿಯೂರಪ್ಪಗೆ ಭರವಸೆ ನೀಡಿದ್ದಾರೆ.

ಒಂದು ವೇಳೆ ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಗದೇ ಇದ್ದರೂ, ಸಮಸ್ಯೆ ಇಲ್ಲ. ಪ್ಲಾನ್ ಬಿ ರೆಡಿ ಮಾಡಿಕೊಳ್ಳಿ ಎಂದು ಅಮಿತ್​ ಶಾ, ಯಡಿಯೂರಪ್ಪಗೆ ಅಭಯ ನೀಡಿದ್ದಾರೆ. ಅನರ್ಹ ಶಾಸಕರ ಸಂಬಂಧಿಕರಿಗೆ ಟಿಕೆಟ್​ ನೀಡಲು ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಈ ನಡುವೆ ನಾಳೆ, ಸುಪ್ರೀಂಕೋರ್ಟ್​​​ನಲ್ಲಿ ಅನರ್ಹ ಶಾಸಕರ ಪ್ರಕರಣ ವಿಚಾರಣೆಗೆ ಬರಲಿದೆ. ಹೇಗಾದರೂ ಮಾಡಿ, ಸುಪ್ರೀಂಕೋರ್ಟ್​ನಲ್ಲಿ ಅನರ್ಹರ ಪರ ತೀರ್ಪು ಬರಬೇಕು. ಹಿರಿಯ ವಕೀಲರನ್ನ ನೇಮಿಸಿ, ವಾದ ಮಂಡಿಸಬೇಕು ಎಂದು ಅನರ್ಹರು ಪಟ್ಟು ಹಿಡಿದಿದ್ದಾರೆ. ಅನರ್ಹರ ಮಾತನ್ನು ಯಡಿಯೂರಪ್ಪ, ಅಮಿತ್ ಶಾಗೆ ವಿವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನರ್ಹರಿಗೆ ಏನು ಬೇಕೋ, ಅವರನ್ನ ಹೇಗೆ ರಕ್ಷಿಸಬೇಕೋ ಎಲ್ಲವೂ ಮಾಡೋಣ. ಅನರ್ಹ ಶಾಸಕರು ಧೈರ್ಯವಾಗಿ ಇರಲಿ ಎಂದು ಅಮಿತ್ ಶಾ, ಸಿಎಂ ಹಾಗೂ ಡಿಸಿಎಂಗೆ ಅಭಯ ನೀಡಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ