ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಡೆಡ್ಲಿ ವೈರಸ್ ಕೊರೊನಾ ಸೋಂಕಿಗೆ ಒಳಗಾಗಿರುವ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಆರೋಗ್ಯ ಚೆನ್ನಾಗಿದೆ ಎಂದು ತಿಳಿದು ಬಂದಿದೆ.
ಕೋವಿಡ್ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಬಾಲಿವುಡ್ನ ಮೇರು ನಟ ಅಮಿತಾಭ್ ಬಚ್ಚನ್ (77) ಮತ್ತು ಪುತ್ರ ನಟ ಅಭಿಷೇಕ್ ಬಚ್ಚನ್ ಅವರನ್ನ ಮುಂಬೈನ್ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದೀಗ ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಶನಿವಾರ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿದ ಸುದ್ದಿ ಎಲ್ಲರನ್ನ ಆತಂಕದಲ್ಲಿಟ್ಟಿತ್ತು. ನಂತರ ಸ್ವತಃ ಅಮಿತಾಭ್ ಬಚ್ಚನ್ ಟ್ವೀಟ್ ಮಾಡಿ ಕೊರೊನಾ ಇರುವುದಾಗಿ ಬರೆದಿದ್ದರು.
ಸದ್ಯ ಅಮಿತಾಭ್ ಬಚ್ಚನ್ ಅವರನ್ನ ಮುಂಬೈನ ನಾನಾವತಿ ಆಸ್ಪತ್ರೆಯ ರೆಸ್ಪಿರೇಟರಿ ಐಸೋಲೇಶನ್ ಘಟಕದಲ್ಲಿ ಇರಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್