ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕಳೆದ ವಾರವಷ್ಟೇ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹಸಚಿವ ಅಮಿತ್ ಷಾ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಅಮಿತ್ ಷಾ ದೆಹಲಿಯ AIMS ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ನೇತೃತ್ವದ ವೈದ್ಯರ ತಂಡ ಅಮೀತ್ ಶಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದೆ. ಅಮಿತ್ ಷಾಗೆ ಆಯಾಸ ಹಾಗೂ ಅಲರ್ಜಿ ಕಾಣಿಸಿಕೊಂಡಿದ್ದು, ಮತ್ತೆ ಕೊರೊನಾ ಪರೀಕ್ಷೆ ಮಾಡಿಸಿದ್ದಾರೆ. ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದು, ಏಮ್ಸ್ ಪೋಸ್ಟ್ ಕೋವಿಡ್ ಕೇರ್ಗೆ ದಾಖಲಿಸಲಾಗಿದೆ. ಶಾ ಆಸ್ಪತ್ರೆಯಲ್ಲೇ ತಮ್ಮ ಕೆಲಸ ನಿರ್ವಹಿಸಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?