Featured
ಕರ್ನಾಟಕಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ

ರೈಸಿಂಗ್ ಕನ್ನಡ :- ಕರ್ನಾಟಕಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶ್ರೀ ಡಿ. ವಿ. ಸದಾನಂದ ಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















